ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​
ಡಿ.ಕೆ.ಶಿವಕುಮಾರ್ (ಎಡ); ಕೆ.ಎಸ್​.ಈಶ್ವರಪ್ಪ (ಬಲ)
Follow us
KUSHAL V
|

Updated on: Feb 07, 2021 | 7:04 PM

ಬೆಂಗಳೂರು: ಕುರುಬ ಸಮುದಾಯ STಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಆದರೆ, ಸಚಿವರೇ ಸಮಾವೇಶ ಮಾಡುತ್ತಿರುವುದು ನನಗೆ ಶಾಕ್​ ಆಗಿದೆ. ಅವರ ಹತ್ತಿರವೇ ಪೆನ್​ಇದೆ, ಪೇಪರ್ ಇದೆ. ಮತ್ತೆ ಹೋರಾಟ ಯಾಕೆ? ಇವರು ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? ಎಂದು ಸಚಿವ K.S.ಈಶ್ವರಪ್ಪಗೆ ಡಿ.ಕೆ.ಶಿವಕುಮಾರ್​​ ಟಾಂಗ್ ಕೊಟ್ಟರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮುದಾಯಕ್ಕೆ ST ಮೀಸಲಾತಿಗೆ ನನ್ನ ವಿರೋಧ ಇಲ್ಲ. ಈ ಕುರಿತು ಹಲವು ಬಾರಿ ನನ್ನ ಸಮ್ಮತಿ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ ಸಂಪುಟದಲ್ಲಿ ಇದ್ದಾರೆ. ಅವರು ಸರ್ಕಾರದ ಮೇಲೆ ಒತ್ತಡ ಹಾಕಿ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

‘ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್​ ಕೇಸ್​ಗಳಿದ್ದವು.. ಹಂತ ಹಂತವಾಗಿ ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ’

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್