Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ.

Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
ಮುಕ್ತಾ ತಿಲಕ್
Follow us
TV9 Web
| Updated By: Digi Tech Desk

Updated on:Jun 10, 2022 | 7:42 PM

ಮುಂಬೈ: ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಹಾರಾಷ್ಟ್ರದ ಬಿಜೆಪಿ (BJP) ಶಾಸಕಿ ಮುಕ್ತಾ ತಿಲಕ್ (Mukta Tilak) ಅವರು ರಾಜ್ಯಸಭಾ ಚುನಾವಣೆಗೆ (Rajya Sabha Election) ಮತ ಚಲಾಯಿಸಲು ಆ್ಯಂಬುಲೆನ್ಸ್‌ನಲ್ಲಿ ಆಗಮಿಸಿದ್ದರು. ವಿಡಿಯೊದಲ್ಲಿ ಆಕೆಯನ್ನು ಸ್ಟ್ರೆಚರ್‌ನಲ್ಲಿ ಹೊರಗೆ ಕರೆತರುತ್ತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಪತಿ ಶೈಲೇಶ್ ಶ್ರೀಕಾಂತ್ ತಿಲಕ್ ಅವರು ಮತ ಚಲಾಯಿಸುವಾಗ ಹಾಜರಿರಲು ಚುನಾವಣಾ ಆಯೋಗವು ಅವಕಾಶ ನೀಡಿದೆ. ತಿಲಕ್ ಅವರು ಪುಣೆಯ ಕಸ್ಬಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತೋರ್ವ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಅವರನ್ನು ಇಂದು ಮತದಾನಕ್ಕಾಗಿ ಪಿಂಪ್ರಿ ಚಿಂಚ್‌ವಾಡ್‌ನಿಂದ ವಿಮಾನದ ಮೂಲಕ ಕರೆತರಲಾಗಿದೆ.

ಮಹಾರಾಷ್ಟ್ರ: ರಾಜ್ಯಸಭೆಯ 6 ಸ್ಥಾನಗಳಿಗೆ ಚುರುಕಿನ ಮತದಾನ

ಮಧ್ಯಾಹ್ನ 12 ಗಂಟೆವರೆಗೆ ಶಿವಸೇನೆ-ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಬಿಜೆಪಿ ಮತ್ತು ಅದರ ಬೆಂಬಲಿಗರನ್ನು ಒಳಗೊಂಡಿರುವ 288-ಬಲವಾದ ಸದನದಲ್ಲಿ 285 ಶಾಸಕರ ಪೈಕಿ ಸುಮಾರು 200 ಮಂದಿ ಮತ ಚಲಾಯಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:16 pm, Fri, 10 June 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?