AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೂ ಸಿಎಂ ಆಗುವ ಆಸೆ ಇದೆ; ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಶಾಸಕ ಜಮೀರ್ ಅಹ್ಮದ್

ಎಲ್ಲ ಸಮಾಜದವರು ಸೇರಿ ಮತ ಕೊಟ್ರೆ ಸಿಎಂ ಆಗಬಹುದು. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಸಿಎಂ ಅನ್ನೋದು ಜನರ ಆಸೆ.

ನನಗೂ ಸಿಎಂ ಆಗುವ ಆಸೆ ಇದೆ; ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಶಾಸಕ ಜಮೀರ್ ಅಹ್ಮದ್
ಜಮೀರ್ ಅಹ್ಮದ್
TV9 Web
| Updated By: sandhya thejappa|

Updated on:Jul 21, 2022 | 11:52 AM

Share

ಬೆಂಗಳೂರು: ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed), ಎಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇರುತ್ತದೆ. ನನಗೂ ಸಿಎಂ ಆಗುವ ಆಸೆ ಇದೆ. ಒಂದೇ ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲ್ಲ. ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯ ದೊಡ್ಡದಿದೆ. ಎಲ್ಲ ಸಮಾಜದವರು ಸೇರಿ ಮತ ಕೊಟ್ರೆ ಸಿಎಂ ಆಗಬಹುದು. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ (Siddaramaiah) ಸಿಎಂ ಅನ್ನೋದು ಜನರ ಆಸೆ. ಹಾಗೇ ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ.

ಸೋನಿಯಾ ಗಾಂಧಿಗೆ ಇಂದು ಇಡಿ ವಿಚಾರಣೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಸಕರು, ಟಾರ್ಗೆಟ್​ ಮಾಡಿ ಸೋನಿಯಾ ಗಾಂಧಿ ವಿಚಾರಣೆ ನಡೆಸುತ್ತಿದ್ದಾರೆ. ಬಿಜೆಪಿಯವರು ನಮ್ಮನ್ನು ಹೆದರಿಸಲು ವಿಚಾರಣೆ ಮಾಡುತ್ತಿದ್ದಾರೆ. ಮುಚ್ಚೋಗಿದ್ದ ಪ್ರಕರಣವನ್ನು ಮತ್ತೆ ರೀ ಓಪನ್​ ಮಾಡಿಸಿದ್ದಾರೆ. 10 ವರ್ಷದ ಹಿಂದೆ ನ್ಯಾಷನಲ್​ ಹೆರಾಲ್ಡ್​​ ಕೇಸ್​​ ಕ್ಲೋಸ್ ಆಗಿತ್ತು. ಆದರೆ ಇದೀಗ ವಿಚಾರಣೆ ಹೆಸರಲ್ಲಿ ಸೋನಿಯಾ ಗಾಂಧಿ, ರಾಹುಲ್​ಗೆ ಕಿರುಕುಳ ನೀಡುತ್ತಿದ್ದಾರೆಂದು ಹೇಳಿದರು.

ಇದನ್ನೂ ಓದಿ: ‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್

ಇದನ್ನೂ ಓದಿ
Image
ಕೇಂದ್ರೀಯ ಏಜೆನ್ಸಿಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಡಿಕೆ ಶಿವಕುಮಾರ
Image
‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್
Image
How to Claim TDS Refund: TDS ಮರುಪಾವತಿಗಾಗಿ ಕ್ಲೈಮ್ ಮಾಡುವುದು ಹೇಗೆ?
Image
Viral Video: ಐಸ್​ಕ್ರೀಂ ತಿನ್ನಲು ಹರಸಾಹಸಪಟ್ಟ ಐಸ್​ಕ್ರೀಂ ಪ್ರಿಯ ನಾಯಿ; ವೈರಲ್ ವಿಡಿಯೋ ಇಲ್ಲಿದೆ

ದೇಶದಲ್ಲಿ ‌ಕಾಂಗ್ರೆಸ್​ನವರನ್ನು ಬಿಟ್ಟರೆ ಬೇರೆ ಯಾರು ಇಲ್ಲ. ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ರಾಜ್ಯದಲ್ಲಿ ನಾನು, ಡಿಕೆ ಶಿವಕುಮಾರ್ ಮೇಲೆ ಯಾಕೆ ದಾಳಿ ಮಾಡಿರೋದು? ಬೇರೆ ಯಾರು ಇಲ್ವಾ ಎಂದು  ಬಿಜೆಪಿ ವಿರುದ್ಧ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

Published On - 11:24 am, Thu, 21 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ