AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagaland Election 2023: ನಾಗಾಲ್ಯಾಂಡ್ ಉತ್ತಮ ರಸ್ತೆಗಳು, ವಿದ್ಯುತ್, ನೀರು ಸರಬರಾಜು, ಉದ್ಯೋಗಗಳ ಕೊರತೆಯಿಂದ ಬಳಲುತ್ತಿದೆ: ಕಾಂಗ್ರೆಸ್

ನಾಗಾಲ್ಯಾಂಡ್​ ಉತ್ತಮ ರಸ್ತೆಗಳು, ವಿದ್ಯುತ್, ನೀರು ಸರಬರಾಜು, ಉದ್ಯೋಗಗಳ ಕೊರತೆಯಿಂದ ಬಳಲುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

Nagaland Election 2023: ನಾಗಾಲ್ಯಾಂಡ್ ಉತ್ತಮ ರಸ್ತೆಗಳು, ವಿದ್ಯುತ್, ನೀರು ಸರಬರಾಜು, ಉದ್ಯೋಗಗಳ ಕೊರತೆಯಿಂದ ಬಳಲುತ್ತಿದೆ: ಕಾಂಗ್ರೆಸ್
ಕಾಂಗ್ರೆಸ್
ನಯನಾ ರಾಜೀವ್
|

Updated on: Feb 16, 2023 | 3:02 PM

Share

ನಾಗಾಲ್ಯಾಂಡ್​ ಉತ್ತಮ ರಸ್ತೆಗಳು, ವಿದ್ಯುತ್, ನೀರು ಸರಬರಾಜು, ಉದ್ಯೋಗಗಳ ಕೊರತೆಯಿಂದ ಬಳಲುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಎನ್‌ಡಿಪಿಪಿಯೊಂದಿಗೆ ಅಧಿಕಾರಕ್ಕೆ ಅಂಟಿಕೊಳ್ಳಲು ಬಿಜೆಪಿ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಮಾಧ್ಯಮ ಸಂಯೋಜಕ ಮಹಿಮಾ ಸಿಂಗ್ ಹೇಳಿದ್ದಾರೆ.

ರಾಜ್ಯದ ಎರಡು ಪ್ರಮುಖ ನಗರಗಳಾದ ದಿಮಾಪುರ್ ಮತ್ತು ಕೊಹಿಮಾ ಅನಿಯಮಿತ ವಿದ್ಯುತ್ ಮತ್ತು ನೀರು ಸರಬರಾಜು ಮತ್ತು ಹದಗೆಟ್ಟ ರಸ್ತೆಗಳನ್ನು ನೋಡುತ್ತಿದ್ದರೆ, ರಾಜ್ಯದ ಇತರ ಭಾಗಗಳಲ್ಲಿ ಕೂಡ ಪರಿಸ್ಥಿತಿ ಹದಗೆಟ್ಟಿದೆ, ಯುವಕರಿಗೆ ಉದ್ಯೋಗವಿಲ್ಲದೆ ಬೀದಿ ಬೀದಿ ಅಲೆಯುವಂತಾಗಿದೆ ಎಂದರು.

ಮತ್ತಷ್ಟು ಓದಿ: Karnataka Budget: ಕರ್ನಾಟಕ ಬಜೆಟ್ ಯಾವಾಗ? ಈ ಬಾರಿಯ ಬಜೆಟ್ ವಿಶೇಷತೆ ಏನು, ಯಾಕೆ ಮಹತ್ವದ್ದು?

ಅಧಿಕಾರಕ್ಕೆ ಅಂಟಿಕೊಳ್ಳುವ ಬಿಜೆಪಿ-ಎನ್‌ಡಿಪಿಪಿಯ ಪ್ರವೃತ್ತಿಯು ಹಲವಾರು ಕ್ಷೇತ್ರಗಳು ಮತ್ತು ಸಣ್ಣ ಹಳ್ಳಿಗಳಲ್ಲಿ ಚುನಾವಣಾ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ ಎಂದು ಅವರು ಆರೋಪಿಸಿದರು. 20 ವರ್ಷಗಳ ಕಾಲ ರಾಜ್ಯವನ್ನು ಆಳಿದ ಪಕ್ಷಕ್ಕೆ ಇದು ಸಮಯ ಎಂದು ಸಿಂಗ್ ಹೇಳಿದರು.

ಜೈರಾಮ್ ರಮೇಶ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು. ಈಶಾನ್ಯ ರಾಜ್ಯದ 60 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ