‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Siddaramaiah: ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’
ಸಿದ್ದರಾಮಯ್ಯ
Follow us
KUSHAL V
|

Updated on:Feb 15, 2021 | 9:25 PM

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವಿಟರ್​ ಮೂಲಕ ಸಚಿವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಸಚಿವ ಉಮೇಶ್​ ಕತ್ತಿಯವರೇ ನಿಮ್ಮದೇ ಒಂದು ರಾಜ್ಯ ಕಟ್ಟಿ. ನೀವೇ ಸಿಎಂ ಆದಾಗ ಇಂತಹ ತುಘಲಕ್​​ ದರ್ಬಾರ್​ ನಡೆಸಿ. ಆದರೆ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕುಳಿತು ರಾಜ್ಯದ ಜನತೆಗೆ ಒಳ್ಳೆಯದನ್ನ ಮಾಡಿ ಎಂದು ಹೇಳಿದ್ದಾರೆ.

‘ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ’ ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ಸಿಟ್ಟಿಗೆದ್ದು ಕತ್ತಿ ಬೀಸಿದ್ರೆ ಇದ್ದ ಕುರ್ಚಿನೂ ಬಿಡಬೇಕಾದೀತು ಎಂದು ಟ್ವೀಟ್​ ಮೂಲಕ ಉಮೇಶ್​​ ಕತ್ತಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: Siddaramaiah | ನಾನು ಮೊನ್ನೆ ಟೈಲರ್​​ ಬಳಿ ನನ್ನ ಎದೆ ಚೆಕ್​ ಮಾಡಿಸಿದೆ.. ನಂದು 46 ಇಂಚಿನ ಎದೆ ಎಂದ ಸಿದ್ದರಾಮಯ್ಯ

Siddaramaiah | ಅಭಿವೃದ್ಧಿ ಕೆಲಸ ಮಾಡಿದ ನರೇಂದ್ರ ಮೋದಿ ಎಲೆಕ್ಷನ್​ನಲ್ಲಿ ಮತ್ತೆ ಸೋಲಬೇಕಾ? -ಮತ್ತೆ ಪ್ರಧಾನಿ ಮೋದಿ ಜಪ ಮಾಡಿದ ಸಿದ್ದರಾಮಯ್ಯ!

Published On - 9:21 pm, Mon, 15 February 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್