AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್: ಜೆಪಿ ನಡ್ಡಾ ಮತ್ತಿಬ್ಬರ ವಿರುದ್ಧ ದೂರು ನೀಡಿದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದೂರು ಪ್ರಿಯಾಂಕ್ ಖರ್ಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್: ಜೆಪಿ ನಡ್ಡಾ ಮತ್ತಿಬ್ಬರ ವಿರುದ್ಧ ದೂರು ನೀಡಿದ ಪ್ರಿಯಾಂಕ್ ಖರ್ಗೆ
ಅಮಿತ್ ಮಾಳವೀಯ, ಜೆಪಿ ನಡ್ಡಾ ಸೇರಿದಂತೆ ಮೂವರ ವಿರುದ್ಧ ದೂರು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು
Rakesh Nayak Manchi
Rakesh Nayak Manchi|

Updated on:Jun 19, 2023 | 2:49 PM

Share

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya), ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಮತ್ತು ಚಂಡಿಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ (Arun Sood) ವಿರುದ್ಧ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ದೂರು ನೀಡಿದ್ದಾರೆ.

ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Published On - 2:48 pm, Mon, 19 June 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ