ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ

ಒಳಒಪ್ಪಂದ ರಾಜಕೀಯ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ. ಇದರ ಮಧ್ಯೆ ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ.

ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ
ಬಿಜೆಪಿ
Follow us
ರಮೇಶ್ ಬಿ. ಜವಳಗೇರಾ
|

Updated on: Jun 21, 2023 | 12:22 PM

ನವದೆಹಲಿ: ​​ ಕಾಂಗ್ರೆಸ್(Congress) ಜತೆ ಬಿಜೆಪಿ(BJP) ಅತಿರಥರೇ ಒಳಒಪ್ಪಂದ ಮಾಡಿಕೊಂಡಿರುವ ಬಾಂಬ್ ಸ್ಫೋಟವಾಗಿದೆ. ಹೌದು..ಶಾಮೀಲು.. ಅಡ್ಜಸ್ಟ್​ಮೆಂಟ್.. ಒಳಒಪ್ಪಂದ.. ಈ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ.  ಸ್ವಪಕ್ಷದ ನಾಯಕರ ವಿರುದ್ಧವೇ ಸಂಸದ ಪ್ರತಾಪ್ ಸಿಂಹ (Pratap Simha), ಮಾಜಿ ಶಾಸಕ ಸಿ.ಟಿ.ರವಿ (CT Ravi) ಅಡ್ಜಸ್ಟ್​ಮೆಂಟ್ ಬಾಣ ಬಿಟ್ಟಿದ್ದು, ಇದು ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್​ ಸ್ಫೋಟಕ ಹೇಳಿಕೆ ನಿಡಿದ್ದಾರೆ.

ಇದನ್ನೂ ಓದಿ: ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಆಡಿಯೋ ವೈರಲ್

ನವದೆಹಲಿಯಲ್ಲಿ ಇಂದು(ಜೂನ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಎಂಬುದು ಮುಗಿದಕಥೆ. ಹೊಂದಾಣಿಕೆ ಬಗ್ಗೆ ಈಗ ಮಾತನಾಡಿದ್ರೆ ನಾವು ಬೆಂಕಿ ಹಚ್ಚಿದಂತೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ನನಗೂ ವೈಯಕ್ತಿಕವಾಗಿ ಅನಿಸಿದೆ ಎಂದು ಹೇಳಿದರು.

ಮಂತ್ರಿ ಮಂಡಲ ವಿಸ್ತರಣೆ ಮಾಡದಿರುವುದು ಸೋಲಿಗೆ ಕಾರಣ. ಕಾಂಗ್ರೆಸ್​​ನ ಸುಳ್ಳು ಆರೋಪಗಳಿಗೆ ಠಕ್ಕರ್ ಕೊಡಲು ಆಗಲಿಲ್ಲ. ಆದರೆ ಈಗ ಚರ್ಚೆ ಮಾಡುವುದು ಅನಗತ್ಯ. JDS, ಬಿಜೆಪಿ ಹೋರಾಟದಿಂದ ಮೂರನೆಯವರಿಗೆ ಲಾಭವಾಗಿದೆ ಎಂದಿರುವ ಯೋಗೇಶ್ವರ್, ಬಿಜೆಪಿ, ಜೆಡಿಎಸ್​ ಮೈತ್ರಿ ಬಗ್ಗೆ ನಾನು ಮಾತನಾಡಲ್ಲ.ಮೈತ್ರಿ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ