‘ಆರ್​ಎಸ್​ಎಸ್​ ಒಂದು ಕೋಮುವಾದಿ ಸಂಘಟನೆ’- ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಬಿಜೆಪಿಯಲ್ಲಿ ಓರ್ವ ಮುಸ್ಲಿಂ ಎಂಎಲ್ಎ ಇದ್ದಾರಾ? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ, ಆರ್​ಎಸ್​ಎಸ್​ ಅಲ್ಪಸಂಖ್ಯಾತರ ವಿರುದ್ಧ ಇರೋದು. ಈಶ್ವರಪ್ಪ ಮುಸ್ಲಿಂರು ಬಂದು ಆಫೀಸ್​ನಲ್ಲಿ ಕಸ ಹೊಡಿ ಅಂತಾರೆ. ಸಂವಿಧಾನ ಬದಲಾವಣೆ ಮಾಡುತ್ತೀನಿ ಅಂತಾರೆ ಎಂದು ಹೇಳಿದರು.

‘ಆರ್​ಎಸ್​ಎಸ್​ ಒಂದು ಕೋಮುವಾದಿ ಸಂಘಟನೆ’- ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ
ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Oct 17, 2021 | 12:32 PM

ಹುಬ್ಬಳ್ಳಿ: ಆರ್​ಎಸ್​ಎಸ್​ (RSS) ಒಂದು ಕೋಮುವಾದಿ ಸಂಘಟನೆ. ಆರ್​ಎಸ್​ಎಸ್​ ಮನುಸ್ಮೃತಿ, ಶ್ರೇಣೀಕೃತ ಸಂಘಟನೆಯಾಗಿದೆ. ಹೀಗಾಗಿ ನಾನು ಆರ್​ಎಸ್​ಎಸ್​ ವಿರೋಧಿಸುತ್ತೇನೆ. 1971ರಿಂದ ನಾನು ವಿರೋಧ ಮಾಡುತ್ತಾ ಬಂದಿದ್ದೀನಿ ಅಂತ ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದಾರೆ. ಆರ್​ಎಸ್​ಎಸ್​ ದೇಶ, ಸಮಾಜ ವಿಭಜನೆ ಕೆಲಸ ಮಾಡುತ್ತಿದೆ. ಇದು ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯಲ್ಲಿ ಓರ್ವ ಮುಸ್ಲಿಂ ಎಂಎಲ್ಎ ಇದ್ದಾರಾ? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ, ಆರ್​ಎಸ್​ಎಸ್​ ಅಲ್ಪಸಂಖ್ಯಾತರ ವಿರುದ್ಧ ಇರೋದು. ಈಶ್ವರಪ್ಪ ಮುಸ್ಲಿಂರು ಬಂದು ಆಫೀಸ್​ನಲ್ಲಿ ಕಸ ಹೊಡಿ ಅಂತಾರೆ. ಸಂವಿಧಾನ ಬದಲಾವಣೆ ಮಾಡುತ್ತೀನಿ ಅಂತಾರೆ ಎಂದು ಹೇಳಿದರು.

ಇನ್ನು ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಬರೀ ಸುಳ್ಳು ಹೇಳ್ತಾರೆ. ಹೀಗಾಗಿ ನಾನು ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಹಿಟ್ ಆ್ಯಂಡ್ ರನ್ ಮಾಡ್ತಾರೆ ಅಂತ ಕುಮಾರಸ್ವಾಮಿ ವಿರುದ್ಧ ಗರಂ ಆಗಿದ್ದಾರೆ.

ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರಚಾರಕ್ಕ ಆಗಮಿಸಿದ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಜೆಸಿಬಿ ಮೂಲಕ ಪುಪ್ಪಾರ್ಪಣೆ ಮಾಡಿದ್ದಾರೆ. ಬಳಿಕ ಬೈಕ್ ರ್ಯಾಲಿ ಮೂಲಕ ಸಿದ್ದರಾಮಯ್ಯ ಮಾಸನಕಟ್ಟಿ ಗ್ರಾಮಕ್ಕೆ ಹೊರಟಿದ್ದಾರೆ.

ಇದನ್ನೂ ಓದಿ

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ಓರ್ವ ಹೆಬ್ಬೆಟ್ಟು ಗಿರಾಕಿ ಕನಸು ಕಾಣುತ್ತಿದ್ದಾನೆ; ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದ ಬಿಜೆಪಿ

ತುಮಕೂರಿನಲ್ಲಿ ಬಸ್-ಗೂಡ್ಸ್ ಮಧ್ಯೆ ಭೀಕರ ಅಪಘಾತ! ಸ್ಥಳದಲ್ಲೇ ನಾಲ್ವರ ಸಾವು

Published On - 12:24 pm, Sun, 17 October 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್