Sign In

By signing in or creating an account, you agree with Associated Broadcasting Company's Terms & Conditions and Privacy Policy.

Vice President Elections Date ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ

2022 ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ.

Vice President Elections Date ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ
ಸಂಸತ್ ಭವನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 29, 2022 | 4:53 PM

ಭಾರತದ ಮುಂದಿನ ಉಪರಾಷ್ಟ್ರಪತಿಯನ್ನು(Vice-President) ಆಯ್ಕೆ ಮಾಡಲು ಚುನಾವಣೆ ಅಗತ್ಯವಿದ್ದಲ್ಲಿ ಆಗಸ್ಟ್ 6 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ (Election Commission) ದಿನಾಂಕ ಪ್ರಕಟಿಸಿದೆ.  2022 ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಆಯೋಗ ತಿಳಿಸಿದೆ.ಎರಡೂ ಸದನಗಳ ಸಂಸದರು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು(M. Venkaiah Naidu)ಅವರ ಅಧಿಕಾರಾವಧಿಯು ಆಗಸ್ಟ್ 10, 2022 ರಂದು ಕೊನೆಗೊಳ್ಳುತ್ತಿದೆ. “ಭಾರತದ ಸಂವಿಧಾನದ 68 ನೇ ವಿಧಿಯ ಪ್ರಕಾರ, ನಿರ್ಗಮಿಸುತ್ತಿರುವ ಉಪರಾಷ್ಟ್ರಪತಿಯ ಅಧಿಕಾರದ ಅವಧಿಯು ಮುಕ್ತಾಯಗೊಳ್ಳುವುದರಿಂದ ಉಂಟಾಗುವ ಖಾಲಿ ಸ್ಥಾನವನ್ನು ತುಂಬುವುದಕ್ಕಾಗಿ ಉಪರಾಷ್ಟ್ರಪತಿಯವರ ಅವಧಿ ಮುಗಿಯುವ ಮೊದಲು ಚುನಾವಣೆ ಅಗತ್ಯವಿದೆ” ಎಂದು ಆಯೋಗ ಹೇಳಿದೆ.

ಪ್ರಮುಖ ದಿನಾಂಕಗಳು

ಚುನಾವಣಾ ಆಯೋಗ ಅಧಿಸೂಚನೆ ಪ್ರಕಟ: ಜುಲೈ 5,2022

ನಾಮಪತ್ರ ಸಲ್ಲಿಕೆ:  ಜುಲೈ 19 2022

ನಾಮಪತ್ರ ಪರಿಶೀಲನೆ:  ಜುಲೈ 20 2022

ನಾಮಪತ್ರ ಹಿಂಪಡೆಯಲಿರುವ ದಿನಾಂಕ: ಜುಲೈ 22, 2022

ಚುನಾವಣಾ ದಿನಾಂಕ: ಆಗಸ್ಟ್ 6, 2022

ಮತದಾನ – ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗೆ

ಮತ ಎಣಿಕೆ: ಆಗಸ್ಟ್ 6, 2022

Published On - 4:21 pm, Wed, 29 June 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್