AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ
ಮಾಜಿ ಸಚಿವ ವಿ.ಸೋಮಣ್ಣ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 16, 2023 | 3:30 PM

Share

ಬೆಂಗಳೂರು, ಜುಲೈ 16: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಹೇಳಿದ್ದಾರೆ. ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ ಎಂದರು.

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ

ಬಿಜೆಪಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣ

ಗೋವಿಂದರಾಜನಗರ ಕ್ಷೇತ್ರವನ್ನು ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವಾಗಿತ್ತು ಎಂದರು.

ಇದನ್ನೂ ಓದಿ: Karnataka Politics: ಎನ್​ಡಿಎ ಮೈತ್ರಿಕೂಟ ಸೇರುತ್ತಾ ಜೆಡಿಎಸ್? ದೆಹಲಿಗೆ ತೆರಳಲು ಕುಮಾರಸ್ವಾಮಿ ಸಿದ್ಧತೆ; ವರದಿ

ಚುನಾವಣೆಯಲ್ಲಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣವಾಯಿತು. ಹಿರಿಯ ಮುಖಂಡರುಗಳ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Sun, 16 July 23

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ