ಕ್ವಾರಂಟೈನ್ ಕೇಂದ್ರದಲ್ಲಿ ಇದೆಂತಹ ದುರಂತ!

ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ಸಚಿನ್ ವಾರದ ಹಿಂದೆ ಮುಂಬೈನಿಂದ ಬೀದರ್​ಗೆ ಬಂದಿದ್ದ. ಹೀಗಾಗಿ ಆತನನ್ನು ವನಮಾರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಈಗ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Posts :

Category:

error: Content is protected !!

This website uses cookies to ensure you get the best experience on our website. Learn more