ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Leave a Reply

Your email address will not be published. Required fields are marked *

error: Content is protected !!

This website uses cookies to ensure you get the best experience on our website. Learn more