ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ: ಶುಭಾಶಯ ಕೋರಿದ ರಾಹುಲ್ ಗಾಂಧಿ

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಇಂದು 70ನೇ ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ವಿಶ್ವದ ಅನೇಕ ಮಹಾ ನಾಯಕರು ಮೋದಿಯವರಿಗೆ ಶುಭಾಶಯ ಕೋರಿದ್ದಾರೆ. ಈ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಪಿಎಂ ನರೇಂದ್ರ ಮೋದಿ ಜೀಗೆ ಹುಟ್ಟು ಹಬ್ಬದ ಶುಭಾಶಯ ಎಂದು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Related Tags:

Related Posts :

Category: