Stock Market Updates: ವಾರದ ಆರಂಭದ ವಹಿವಾಟಿನಲ್ಲಿ ಯಾರಿಗೆ ಗಳಿಕೆ, ಯಾರಿಗೆ ನಷ್ಟ?

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬಿಎಸ್​ಇ ಬೆಳಿಗ್ಗೆ 10 ಗಂಟೆ ವೇಳೆಗೆ 73.7 ಅಂಶ ಕುಸಿದು 57,846.27ರಲ್ಲಿ ವಹಿವಾಟು ನಡೆಸುತ್ತಿದೆ. ಸೆನ್ಸೆಕ್ಸ್ 44.45 ಅಂಶ ಕುಸಿದು 17,141.25 ಆಗಿದೆ.

Stock Market Updates: ವಾರದ ಆರಂಭದ ವಹಿವಾಟಿನಲ್ಲಿ ಯಾರಿಗೆ ಗಳಿಕೆ, ಯಾರಿಗೆ ನಷ್ಟ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Oct 17, 2022 | 10:20 AM

ಮುಂಬೈ: ಜಾಗತಿಕ ಆರ್ಥಿಕ ಹಿಂಜರಿತದ (Global Recession) ಆತಂಕ ಮುಂದುವರಿದಿರುವ ಮಧ್ಯೆಯೇ ಭಾರತೀಯ ಷೇರುಪೇಟೆಯಲ್ಲಿ (Stock Market) ಸೋಮವಾರ ಬೆಳಿಗ್ಗೆ ವಾರದ ಆರಂಭಿಕ ವಹಿವಾಟು ಮಂದಗತಿಯಲ್ಲಿ ಸಾಗಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬಿಎಸ್​ಇ (BSE) ಬೆಳಿಗ್ಗೆ 10 ಗಂಟೆ ವೇಳೆಗೆ 73.7 ಅಂಶ ಕುಸಿದು 57,846.27 ರಲ್ಲಿ ವಹಿವಾಟು ನಡೆಸುತ್ತಿದೆ. . ಸೆನ್ಸೆಕ್ಸ್ 44.45 ಅಂಶ ಕುಸಿದು 17,141.25 ಆಗಿದೆ. ನಿಫ್ಟಿ ಮಿಡ್​ಕ್ಯಾಪ್ 100 ಮತ್ತು ನಿಫ್ಟಿ ಸ್ಮಾಲ್​ಕ್ಯಾಪ್ 100 ಶೇಕಡಾ 0.2ರಷ್ಟು ಕುಸಿತ ದಾಖಲಿಸಿವೆ.

ಹೆಚ್ಚು ಗಳಿಕೆ ಕಂಡ ಕಂಪನಿಗಳು:

ಬಜಾಜ್​ ಆಟೊ ಷೇರು ಉತ್ತಮ ಗಳಿಕೆ ದಾಖಲಿಸಿದೆ. ಕಂಪನಿಯ ಷೇರು ಮೌಲ್ಯದಲ್ಲಿ ಶೇಕಡಾ 2.46 ಏರಿಕೆಯಾಗಿದೆ. ಎಸ್​ಬಿಐ, ಐಸಿಐಸಿ ಬ್ಯಾಂಕ್, ಹೀರೊ ಮೋಟಾರ್​ಕಾರ್ಪ್ ಷೇರುಗಳು ಗಳಿಕೆ ದಾಖಲಿಸಿದ್ದರೆ, ಜೆಎಸ್​ಡಬ್ಲ್ಯೂ ಸ್ಟೀಲ್, ಅದಾನಿ ಎಂಟರ್​ಪ್ರೈಸಸ್, ಅಪೋಲೊ ಹಾಸ್ಪಿಲ್ ಷೇರುಗಳು ಕುಸಿತ ಕಂಡಿವೆ. ಡಾಲರ್ ಮೌಲ್ಯ ವೃದ್ಧಿಯಾಗುತ್ತಿರುವುದು ಹಾಗೂ ರೂಪಾಯಿ ಮೌಲ್ಯದಲ್ಲಿನ ಗಣನೀಯ ಕುಸಿತ ಕೂಡ ಷೇರುಮಾರುಕಟ್ಟೆ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ಇದನ್ನೂ ಓದಿ
Image
Global Recession: ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಹೆಚ್ಚಿನ ತೊಂದರೆಯಾಗದೆಂದ ಎಸ್​ಬಿಐ ಅಧ್ಯಕ್ಷ, ಕಾರಣವೇನು?
Image
Gold Price Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ; ಬೆಳ್ಳಿ ದರವೆಷ್ಟು?
Image
E-Passbook ಸೌಲಭ್ಯ ಬಿಡುಗಡೆ: ಆನ್​ಲೈನ್​ನಲ್ಲಿ ನಿಮ್ಮ ಪಾಸ್‌ಬುಕ್ ಅನ್ನು ಹೀಗೆ ಪರಿಶೀಲಿಸಿ
Image
HDFC Bank: ನಿಮ್ಮ ಖಾತೆಗೆ 13 ಕೋಟಿ ಜಮೆ ಆಗಿದೆ; ಎಚ್​ಡಿಎಫ್​ಸಿ ಬ್ಯಾಂಕ್​​ನಿಂದ 100 ಖಾತೆಗೆ ತಪ್ಪಾಗಿ ಹೋಗಿದ್ದು 1300 ಕೋಟಿ ರೂ.

ದೇಶದಲ್ಲಿ ಹಣದುಬ್ಬರ ಏರಿಕೆಯ ಮಧ್ಯೆಯೇ ಆರ್​ಬಿಐ ರೆಪೊ ದರ ಮತ್ತೆ ಹೆಚ್ಚಿಸುವ ಬಗ್ಗೆ ವದಂತಿಗಳು ಹಬ್ಬಿರುವುದು ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಸೆಪ್ಟೆಂಬರ್ 30ಕ್ಕೆ ಪ್ರಕಟಿಸಿದ್ದ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು ಶೇಕಡ 0.05ರಷ್ಟು ಹೆಚ್ಚಿಸಿತ್ತು. ಇದರ ಪರಿಣಾಮ ಷೇರು ಮಾರುಕಟ್ಟೆ ಮೇಲಾಗಿತ್ತು.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ