ರಬ್ಬರ್ ತೋಟದಲ್ಲಿ ಒಂದೇ ಕಡೆ 6 ಹೆಬ್ಬಾವು ಪ್ರತ್ಯಕ್ಷ!

, ರಬ್ಬರ್ ತೋಟದಲ್ಲಿ ಒಂದೇ ಕಡೆ 6 ಹೆಬ್ಬಾವು ಪ್ರತ್ಯಕ್ಷ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಟೇಲು ಗ್ರಾಮದ ಬಳಿ ಒಂದೇ ಕಡೆ 6 ಹೆಬ್ಬಾವುಗಳು ಪತ್ತೆಯಾಗಿವೆ. ರಬ್ಬರ್ ತೋಟದಲ್ಲಿ ಬೀಡು ಬಿಟ್ಟಿದ್ದ ಬೃಹತ್ ಗಾತ್ರದ 6 ಹೆಬ್ಬಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಬಿಡಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಪಾಂಡೆಗದ್ದೆ ತಿಮ್ಮಪ್ಪ ಮತ್ತು ಅವಿನಾಶ್ ಎಂಬುವವರು ಹೆಬ್ಬಾವುಗಳನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.

, ರಬ್ಬರ್ ತೋಟದಲ್ಲಿ ಒಂದೇ ಕಡೆ 6 ಹೆಬ್ಬಾವು ಪ್ರತ್ಯಕ್ಷ!
, ರಬ್ಬರ್ ತೋಟದಲ್ಲಿ ಒಂದೇ ಕಡೆ 6 ಹೆಬ್ಬಾವು ಪ್ರತ್ಯಕ್ಷ!

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!