ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಕೋಲಾರ: ಪಶು ಆಹಾರದಲ್ಲಿ ಎಂ.ಸ್ಯಾಂಡ್ ಮಿಶ್ರಣ?
ಶಿವಮೊಗ್ಗ ದಸರಾದಲ್ಲೂ `ವಂದೇ ಮಾತರಂ’ ಗೊಂದಲ: ಪೂರ್ಣ ಹಾಡಿದ್ದಕ್ಕೆ ಆಕ್ಷೇಪ!
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ: 22 ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
34 ರೈತರಿಗೆ ವಿಮಾನ ಟಿಕೆಟ್ ಬುಕ್: ಕೊಟ್ಟ ಮಾತು ಉಳಿಸಿಕೊಂಡ ಶಾಸಕ
ಪ್ರೇಮದ ಊರಲಿ ಸಿನಿಮಾ ನೋಡೋಕೆ ಹೋದಾಗ ಮನೆಗೆ ನುಗ್ಗಿದ ಕಳ್ಳ
‘ಚಾಮುಂಡಿ ದೇವಿ ಟವರ್ ಆಫ್ ಪವರ್’: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಟ್ರ್ಯಾಕ್ಟರ್-ಲಾರಿ ನಡುವೆ ಭೀಕರ ಅಪಘಾತ: ಮೂವರು ಸಾವು, 7 ಜನ ಗಂಭೀರ
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆ ಗೆಲ್ಲಲು ರಣತಂತ್ರ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಪುರಸಭೆ ಮುಖ್ಯಾಧಿಕಾರಿಗೆ ಸಚಿವ ಹೆಚ್.ಸಿ. ಬಾಲಕೃಷ್ಣ ತರಾಟೆ
ಓವರಿಯನ್ ಕ್ಯಾನ್ಸರ್ ಪತ್ತೆಗೆ ಹೊಸ ಸ್ಕ್ಯಾನ್ : ಬೆಂಗಳೂರು ವೈದ್ಯರ ಅಧ್ಯಯನ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
KPSC ಹಗರಣ: ಇಡಿ ತನಿಖೆ ವೇಳೆ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಆರೋಪಿಗಳು
600 ರೂಪಾಯಿ ವಿಚಾರಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.