AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಬ್ಯಾನ್ ಆಗುತ್ತಾ ಡೀಸೆಲ್ ಕಾರುಗಳು?

ಮುಂದಿನ ವರ್ಷದಿಂದ ಬಿಎಸ್-6 ನಿಯಮವು ಜಾರಿಯಾಗಲಿದ್ದು, ಇದರಿಂದ ಸಣ್ಣ ಡೀಸೆಲ್ ಕಾರುಗಳು ಮತ್ತಷ್ಟು ದುಬಾರಿಯಾಗಲಿದೆ. ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕಡಿಮೆ ಡಿಮ್ಯಾಂಡ್​ ಇರುವ ಡೀಸೆಲ್ ಕಾರುಗಳ ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಡೀಸೆಲ್ ಕಾರುಗಳನ್ನ ನಿಷೇಧಿಸುವ ಕುರಿತು ಚರ್ಚೆಗಳು ಹುಟ್ಟಿಕೊಂಡಿತ್ತು. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೊಡ್ಡ ಹೊಗೆ ಮೂಲಕ ಮಾಲಿನ್ಯ […]

ದೇಶದಲ್ಲಿ ಬ್ಯಾನ್ ಆಗುತ್ತಾ ಡೀಸೆಲ್ ಕಾರುಗಳು?
Team Veegam
| Edited By: |

Updated on:Sep 07, 2019 | 5:25 PM

Share

ಮುಂದಿನ ವರ್ಷದಿಂದ ಬಿಎಸ್-6 ನಿಯಮವು ಜಾರಿಯಾಗಲಿದ್ದು, ಇದರಿಂದ ಸಣ್ಣ ಡೀಸೆಲ್ ಕಾರುಗಳು ಮತ್ತಷ್ಟು ದುಬಾರಿಯಾಗಲಿದೆ. ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕಡಿಮೆ ಡಿಮ್ಯಾಂಡ್​ ಇರುವ ಡೀಸೆಲ್ ಕಾರುಗಳ ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಡೀಸೆಲ್ ಕಾರುಗಳನ್ನ ನಿಷೇಧಿಸುವ ಕುರಿತು ಚರ್ಚೆಗಳು ಹುಟ್ಟಿಕೊಂಡಿತ್ತು. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೊಡ್ಡ ಹೊಗೆ ಮೂಲಕ ಮಾಲಿನ್ಯ ಸೃಷ್ಟಿಯಾಗುತ್ತದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

Published On - 6:17 pm, Thu, 25 April 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ