ಮುಂದಿನ ವರ್ಷದಿಂದ ಬಿಎಸ್-6 ನಿಯಮವು ಜಾರಿಯಾಗಲಿದ್ದು, ಇದರಿಂದ ಸಣ್ಣ ಡೀಸೆಲ್ ಕಾರುಗಳು ಮತ್ತಷ್ಟು ದುಬಾರಿಯಾಗಲಿದೆ. ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕಡಿಮೆ ಡಿಮ್ಯಾಂಡ್ ಇರುವ ಡೀಸೆಲ್ ಕಾರುಗಳ ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಡೀಸೆಲ್ ಕಾರುಗಳನ್ನ ನಿಷೇಧಿಸುವ ಕುರಿತು ಚರ್ಚೆಗಳು ಹುಟ್ಟಿಕೊಂಡಿತ್ತು. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೊಡ್ಡ ಹೊಗೆ ಮೂಲಕ ಮಾಲಿನ್ಯ […]
Follow us on
ಮುಂದಿನ ವರ್ಷದಿಂದ ಬಿಎಸ್-6 ನಿಯಮವು ಜಾರಿಯಾಗಲಿದ್ದು, ಇದರಿಂದ ಸಣ್ಣ ಡೀಸೆಲ್ ಕಾರುಗಳು ಮತ್ತಷ್ಟು ದುಬಾರಿಯಾಗಲಿದೆ. ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕಡಿಮೆ ಡಿಮ್ಯಾಂಡ್ ಇರುವ ಡೀಸೆಲ್ ಕಾರುಗಳ ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಡೀಸೆಲ್ ಕಾರುಗಳನ್ನ ನಿಷೇಧಿಸುವ ಕುರಿತು ಚರ್ಚೆಗಳು ಹುಟ್ಟಿಕೊಂಡಿತ್ತು. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೊಡ್ಡ ಹೊಗೆ ಮೂಲಕ ಮಾಲಿನ್ಯ ಸೃಷ್ಟಿಯಾಗುತ್ತದೆ ಎಂಬ ಆರೋಪಗಳು ಕೇಳಿ ಬಂದಿದ್ದವು.