AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 06, 2021 | 5:13 PM

Share

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ