AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಮತ್ತೆ ವೈರಲ್​​ ಆಯಿತು ಅಂದು ಸಿದ್ದರಾಮಯ್ಯ ಗುಡುಗಿದ ದೃಶ್ಯ!

ಮಹೇಶ್ ಶೆಟ್ಟಿ ತಿಮರೋಡಿಗೆ ನಿರೀಕ್ಷಣಾ ಜಾಮೀನು ಮಂಜೂರು!

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ!

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿಕೆಶಿ

ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ: ರಾಹುಲ್ ಗಾಂಧಿ ವಿರುದ್ಧ ಕಿಡಿ

ಸಿದ್ದರಾಮಯ್ಯ ಮಾದರಿ ಎಂದ ವೇಣುಗೋಪಾಲ್​​: ಎಕ್ಸ್​​ ಪೋಸ್ಟ್​​ ಮಾಡಿ ಗುಣಗಾನ

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!

ಮುಜರಾಯಿ ದೇಗುಲಗಳ ಆದಾಯಕ್ಕೆ ಬೂಸ್ಟ್​​ ಕೊಟ್ಟ ಶಕ್ತಿ ಯೋಜನೆ

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು, ಸಿಡಿಲು ಸಹಿತ ಮಳೆ

SDRF ಸಿಪಿಐ ನಿಗೂಢ ಸಾವು: ಆನ್​​ಲೈನ್​​ ಗೇಮ್​​ ಗೀಳಿಗೆ ಅಧಿಕಾರಿ ಬಲಿ?

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ

ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!

ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ

ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ

ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ

ಕರ್ನಾಟಕ ವಿಷಯದಲ್ಲಿ 'ಕೈ' ಕಮಾಂಡ್ ಎಚ್ಚರಿಕೆಯ ನಡೆ: ಹಿಂದಿನ ತಪ್ಪೇ ಪಾಠ!

ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!

ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್

ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಪಕ್ಷೇತರ ಶಾಸಕನಿಂದ 2 ಬಾರಿ ಸಿಎಂ: ಹೇಗಿತ್ತು ಸಿದ್ದರಾಮಯ್ಯ ರಾಜಕೀಯ ಹಾದಿ?

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.