ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ. ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ. ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ […]

ಕೊರೊನಾ ವಾರಿಯರ್ಸ್ ನೆರವಿಗೆ ಬಂತು ಮಹಾರಥ ‘ಮೆಡಿ ಸಾರಥಿ’
Follow us
KUSHAL V
| Updated By: ಆಯೇಷಾ ಬಾನು

Updated on:Nov 23, 2020 | 11:53 AM

ಚಂಡೀಗಢ: ಸೋಂಕಿತರ ಚಿಕಿತ್ಸೆಗೆಂದು ಹಗಲು ರಾತ್ರಿ ಎನ್ನದೆ ನಮ್ಮ ಕೊರೊನಾ ವಾರಿಯರ್ಸ್​ ದುಡಿಯುತ್ತಿದ್ದಾರೆ. ಆದರೆ, ಇವರ ಮೇಲೂ ಹೆಮ್ಮಾರಿಯ ಕೆಂಗಣ್ಣು ಬಿದ್ದಿದೆ. ಪೇಷಂಟ್​ಗಳ ನೇರ ಸಂಪರ್ಕದಿಂದ ಹಲವಾರು ಆರೋಗ್ಯ ಸಿಬ್ಬಂದಿಗೂ ವೈರಸ್​ ವಕ್ಕರಿಸಿದೆ.

ಇದನ್ನು ಗಮನಿಸಿರುವ ಐಐಟಿ ರೂಪರ್​ ಹಾಗೂ PGIMER ಸಂಸ್ಥೆಗಳು ಇದೀಗ ಕೊವಿಡ್​ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗೆ ನೆರವಾಗುವಂತ ಎರಡು ಸಾಧನಗಳನ್ನು ತಯಾರಿಸಿದ್ದಾರೆ. ಅದೇ ‘ಮೆಡಿ ಸಾರಥಿ’ ಡ್ರೋಣ್​ ಮತ್ತು ಟ್ರಾಲಿ.

ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನವನ್ನು ಅಳವಡಿಸಿರುವ ಈ ಡ್ರೋಣ್​ ಮತ್ತು ಟ್ರಾಲಿ ಕೊವಿಡ್​ ವಾರ್ಡ್​ನಲ್ಲಿರುವ ಸೋಂಕಿತರಿಗೆ ಹಾಗೂ ಹೋಮ್​ ಕ್ವಾರಂಟೈನ್​ನಲ್ಲಿ ಇರುವವರಿಗೆ ಅಗತ್ಯವಾದ ಔಷಧಿಯನ್ನ ಪೂರೈಸಲು ಸಹಕಾರಿಯಾಗಲಿದೆ. ಇದರ ಜೊತೆಗೆ, ಮೆಡಿ ಸಾರಥಿ ಟ್ರಾಲಿಯಿಂದ ಪೇಷಂಟ್​ಗಳ ತಾಪಮಾನವನ್ನು ಸಹ ಪಡೆಯುವ ಸಾಧನವನ್ನು ಅಳವಡಿಸಲಾಗಿದೆ.

ಹೀಗಾಗಿ, ಇನ್ಮುಂದೆ ಸೋಂಕಿತರು ಮತ್ತು ಆರೋಗ್ಯ ಸಿಬ್ಬಂದಿಯ ನಡುವೆ ನೇರ ಸಂಪರ್ಕವಿಲ್ಲದೆ ಸುಲಭವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು PGIMER ಸಂಸ್ಥೆಯ ನಿರ್ದೇಶಕ ಡಾ. ಜಗರ್​ ರಾಮ್​ ತಿಳಿಸಿದ್ದಾರೆ.

Published On - 6:58 pm, Wed, 8 July 20

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ