ಕೂಲರ್‌ನಿಂದ ತಂಪಾದ ನೀರು ಕುಡಿಯುತ್ತಿರುವ ಬೆಕ್ಕು! ವಿಡಿಯೋ ಸಿಕ್ಕಾಪಟ್ಟೆ ವೈರಲ್‌

ಬೆಕ್ಕೊಂದು ಕೊಲರ್‌ನಿಂದ ತಂಪಾದ ನೀರನ್ನು ಕುಡಿಯುತ್ತಿರೋ ವಿಡಿಯೋ ಈಗ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಅಕ್ಕಿ ಎನ್ನುವ ಟ್ವಿಟ್ಟರ್‌ ಬಳಕೆದಾರರೊಬ್ಬರು ತಮ್ಮ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಈ ವಿಡಿಯೋ ಶೇರ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ಬಾಯಾರಿಕೆಯಾಗಿರುವ ಬೆಕ್ಕೊಂದು ಕೂಲರ್‌ ಬಳಿ ತೆರಳಿ ತನ್ನ ಹಿಂಗಾಲಿನ ಮೇಲೆ ನಿಂತು ಮುಂಗಾಲುಗಳ ಮೂಲಕ ಟ್ಯಾಪ್‌ ಓಪನ್‌ ಮಾಡಿ ತಂಪಾದ ನೀರನ್ನು ಕುಡಿಯುತ್ತಿದೆ. ಈ ವಿಡಿಯೋವನ್ನ ಸಾಮಾಜಿಕ ತಾಣದಲ್ಲಿ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಾವಿರಾರು ಜನರು ವೀಕ್ಷಣೆ […]

ಕೂಲರ್‌ನಿಂದ ತಂಪಾದ ನೀರು ಕುಡಿಯುತ್ತಿರುವ ಬೆಕ್ಕು! ವಿಡಿಯೋ ಸಿಕ್ಕಾಪಟ್ಟೆ ವೈರಲ್‌
Follow us
Guru
| Updated By: ಸಾಧು ಶ್ರೀನಾಥ್​

Updated on:Aug 29, 2020 | 5:05 PM

ಬೆಕ್ಕೊಂದು ಕೊಲರ್‌ನಿಂದ ತಂಪಾದ ನೀರನ್ನು ಕುಡಿಯುತ್ತಿರೋ ವಿಡಿಯೋ ಈಗ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಅಕ್ಕಿ ಎನ್ನುವ ಟ್ವಿಟ್ಟರ್‌ ಬಳಕೆದಾರರೊಬ್ಬರು ತಮ್ಮ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಈ ವಿಡಿಯೋ ಶೇರ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ಬಾಯಾರಿಕೆಯಾಗಿರುವ ಬೆಕ್ಕೊಂದು ಕೂಲರ್‌ ಬಳಿ ತೆರಳಿ ತನ್ನ ಹಿಂಗಾಲಿನ ಮೇಲೆ ನಿಂತು ಮುಂಗಾಲುಗಳ ಮೂಲಕ ಟ್ಯಾಪ್‌ ಓಪನ್‌ ಮಾಡಿ ತಂಪಾದ ನೀರನ್ನು ಕುಡಿಯುತ್ತಿದೆ.

ಈ ವಿಡಿಯೋವನ್ನ ಸಾಮಾಜಿಕ ತಾಣದಲ್ಲಿ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಾವಿರಾರು ಜನರು ವೀಕ್ಷಣೆ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರಂತೂ ಇದಕ್ಕೆ ಸ್ಮಾರ್ಟಿ ಪ್ಯಾಂಟ್‌ ಎಂದು ನಿಕ್‌ನೇಮ್‌ ಕೂಡಾ ಕೊಟ್ಟಿದ್ದಾರೆ.

https://twitter.com/akkitwts/status/1299289238362443776?s=20

Published On - 5:05 pm, Sat, 29 August 20

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ