ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Follow us
Skanda
|

Updated on: Dec 01, 2020 | 2:39 PM

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್