AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ಭವನದಲ್ಲಿ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ! ಉದ್ದೇಶ ಏನು?

ವಾಷಿಂಗ್ಟನ್: ಶ್ವೇತ ಭವನದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಆಚರಿಸಲಾಗಿದೆ. ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮಭಟ್‌ರಿಂದ ವೇದಮಂತ್ರ, ಯಜುರ್ವೇದದ ಮಂತ್ರ ಪಠಣ ನಡೆಯಿತು. ಭಾರತದ ಸ್ವಾಮಿ ನಾರಾಯಣ ಪಂಥದ ರಾಮಭಟ್ ಅಮೆರಿಕ ಅಧ್ಯಕ್ಷ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ ಮಾಡಿದರು. ವಿಶ್ವದಲ್ಲಿ ಶಾಂತಿ ನೆಲೆಸಲೆಂದು ಭೂಮಿ,ಆಗಸ, ನೀರು, ಗಿಡ-ಮರ, ಕಾಡು ಸೇರಿದಂತೆ ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ನಡೆಯಿತು. ಈಗ ಕೊರೊನಾ ಸಂಕಷ್ಟ ಕಾಲದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕರಾರುವಕ್ಕಾಗಿ ಪಾಲಿಸಲಾಗಿತ್ತು.

ಶ್ವೇತ ಭವನದಲ್ಲಿ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ! ಉದ್ದೇಶ ಏನು?
ಸಾಧು ಶ್ರೀನಾಥ್​
|

Updated on:May 08, 2020 | 5:00 PM

Share

ವಾಷಿಂಗ್ಟನ್: ಶ್ವೇತ ಭವನದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಆಚರಿಸಲಾಗಿದೆ. ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮಭಟ್‌ರಿಂದ ವೇದಮಂತ್ರ, ಯಜುರ್ವೇದದ ಮಂತ್ರ ಪಠಣ ನಡೆಯಿತು.

ಭಾರತದ ಸ್ವಾಮಿ ನಾರಾಯಣ ಪಂಥದ ರಾಮಭಟ್ ಅಮೆರಿಕ ಅಧ್ಯಕ್ಷ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ ಮಾಡಿದರು. ವಿಶ್ವದಲ್ಲಿ ಶಾಂತಿ ನೆಲೆಸಲೆಂದು ಭೂಮಿ,ಆಗಸ, ನೀರು, ಗಿಡ-ಮರ, ಕಾಡು ಸೇರಿದಂತೆ ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ನಡೆಯಿತು. ಈಗ ಕೊರೊನಾ ಸಂಕಷ್ಟ ಕಾಲದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕರಾರುವಕ್ಕಾಗಿ ಪಾಲಿಸಲಾಗಿತ್ತು.

Published On - 4:52 pm, Fri, 8 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ