AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

House Construction: ಚಾಣಕ್ಯ ನೀತಿಯ ಪ್ರಕಾರ ಈ ಜಾಗದಲ್ಲಿ ಮನೆಗಳನ್ನು ನಿರ್ಮಿಸಲೇ ಬಾರದು, ಅದು ಎಲ್ಲೆಲ್ಲಿ ಗೊತ್ತಾ?

Chanakya Niti: ಆಚಾರ್ಯ ಚಾಣಕ್ಯ ತನ್ನ ನೀತಿಶಾಸ್ತ್ರದಲ್ಲಿ ಮಾನವ ಜೀವನದ ಅನೇಕ ಅಂಶಗಳನ್ನು ಉಲ್ಲೇಖಿಸುತ್ತಾನೆ. ಯಾವ ಯಾವ ಜಾಗದಲ್ಲಿ ಮನೆ ಕಟ್ಟಬಾರದು ಎಂದು ಹೇಳಿರುವುದು ಕೂಡ ಈ ನೀತಿಶಾಸ್ತ್ರದಲ್ಲಿದೆ. ಇಲ್ಲಿ ಆ ಸ್ಥಳಗಳ ಬಗ್ಗೆ ತಿಳಿದುಕೊಳ್ಳೋಣ..

House Construction: ಚಾಣಕ್ಯ ನೀತಿಯ ಪ್ರಕಾರ ಈ ಜಾಗದಲ್ಲಿ ಮನೆಗಳನ್ನು ನಿರ್ಮಿಸಲೇ ಬಾರದು, ಅದು ಎಲ್ಲೆಲ್ಲಿ ಗೊತ್ತಾ?
ಚಾಣಕ್ಯ ನೀತಿಯ ಪ್ರಕಾರ ಈ ಜಾಗದಲ್ಲಿ ಮನೆಗಳನ್ನು ನಿರ್ಮಿಸಲೇ ಬಾರದು, ಅದು ಎಲ್ಲೆಲ್ಲಿ ಗೊತ್ತಾ?
TV9 Web
| Updated By: ಸಾಧು ಶ್ರೀನಾಥ್​

Updated on: Jun 29, 2022 | 6:06 AM

Share

Chanakya Niti: ವ್ಯಕ್ತಿಯೊಬ್ಬ ತನ್ನ ಜೀವನದಲ್ಲಿ ಯಶಸ್ವಿಯಾಗಲು ಅನುಸರಿಸಬೇಕಾದ ತತ್ತ್ವಗಳು ಮತ್ತು ಅನುಸರಿಸಬೇಕಾದ ಮಾರ್ಗವನ್ನು ಕಲಿಸಿದ ಮಹಾನ್ ಶಿಕ್ಷಕ. ನಿಜಕ್ಕೂ ಅಪಾರ ಚಾಣಕ್ಯನೇ ಸರಿ ಆತ. ಬದುಕಿನ ಎಲ್ಲ ಮಾಹಿತಿಗಳನ್ನು ಮಾರ್ಗದರ್ಶನ ಮಾಡಿದ ಮೇಧಾವಿ. ಜೀವನದಲ್ಲಿ ಸಂಕಟವಿಲ್ಲದೆ.. ಯಾರೊಂದಿಗಾದರೂ ಹೇಗೆ ಬೆರೆಯುವುದು? ಯಾರನ್ನು ನಂಬಬೇಕು? ಯಾರನ್ನು ನಂಬಬಾರದು? ನಿಸರ್ಗದ ಜೊತೆಗೆ ಹೇಗೆ ಇರಬೇಕು? ಈ ಎಲ್ಲ ಅಂಶಗಳನ್ನು ಸವಿಸ್ತಾರವಾಗಿ ತಿಳಿಯಹೇಳಿದ ಮೇಧಾವಿ ಚಾಣಕ್ಯ. ಅವರು ಬರೆದ ನೀತಿಸಂಹಿತೆ ಇಂದು ಮತ್ತು ಎಂದೆಂದಿಗೂ ಉಪಯುಕ್ತವಾಗಿರುವುದರಲ್ಲಿ ಸಂದೇಹವಿಲ್ಲ. ಇದೇ ಚಾಣಕ್ಯ ನೀತಿಯಲ್ಲಿ ಮನುಷ್ಯ ತನ್ನ ವಾಸಯೋಗ್ಯ ಮನೆಗಳನ್ನು ಕೆಲ ಸ್ಥಳಗಳಲ್ಲಿ ಅಸಲು ನಿರ್ಮಿಸಲೇ ಬಾರದು ಎಂದು ತಿಳಿಸಲಾಗಿದೆ, ಎಲ್ಲೆಲ್ಲಿ ಎಂಬ ಮಾಹಿತಿಯನ್ನು ಈಗ ತಿಳಿಯೋಣ.

ಆಚಾರ್ಯ ಚಾಣಕ್ಯ ತನ್ನ ನೀತಿಶಾಸ್ತ್ರದಲ್ಲಿ ಮಾನವ ಜೀವನದ ಅನೇಕ ಅಂಶಗಳನ್ನು ಉಲ್ಲೇಖಿಸುತ್ತಾನೆ. ಯಾವ ಯಾವ ಜಾಗದಲ್ಲಿ ಮನೆ ಕಟ್ಟಬಾರದು ಎಂದು ಹೇಳಿರುವುದು ಕೂಡ ಈ ನೀತಿಶಾಸ್ತ್ರದಲ್ಲಿದೆ. ಇಲ್ಲಿ ಆ ಸ್ಥಳಗಳ ಬಗ್ಗೆ ತಿಳಿದುಕೊಳ್ಳೋಣ..

ಆಚಾರ್ಯ ಚಾಣಕ್ಯನ ಪ್ರಕಾರ .. ಒಬ್ಬ ವ್ಯಕ್ತಿಯು ವಾಸ ಸ್ಥಳ ಜಾಗವನ್ನು ಗಳಿಸಲು ಸಾಧ್ಯವಾಗದ ಸ್ಥಳಗಳಲ್ಲಿ ಮನೆಯನ್ನು ಕಟ್ಟಬಾರದು. ಉದ್ಯೋಗ, ವ್ಯಾಪಾರ ಇಲ್ಲದ ಜಾಗದಲ್ಲಿ ಮನೆ ಕಟ್ಟಲು ಯೋಚಿಸಬಾರದು.

ಆಚಾರ್ಯ ಚಾಣಕ್ಯರ ಪ್ರಕಾರ .. ಭಯಾನಕ, ಪ್ರಾದೇಶಿಕತೆ ಇಲ್ಲದ ಸ್ಥಳದಲ್ಲಿ ಮನೆ ಕಟ್ಟಬಾರದು. ಅಂತಹ ಸ್ಥಳವು ಯಾವುದೇ ರೀತಿಯಲ್ಲಿ ಸೂಕ್ತವಲ್ಲ. ಅಂತಹ ಸ್ಥಳಗಳಲ್ಲಿ ಒಬ್ಬ ವ್ಯಕ್ತಿ ವಾಸಿಸಲು ಕಷ್ಟವಾಗುತ್ತದೆ.

ತ್ಯಾಗ ಮನೋಭಾವನೆ ಇಲ್ಲದ ಜನರಿರುವ ಜಾಗದಲ್ಲಿಯೂ ಮನೆ ಕಟ್ಟುವುದು ಸರಿಯಲ್ಲ. ಉದಾರ ಮತ್ತು ದಯೆ ಇಲ್ಲದ ಜನರ ನಡುವೆ ಮನೆ ನಿರ್ಮಿಸುವುದು ನಿಷ್ಪ್ರಯೋಜಕವಾಗಿದೆ. ಜನರು ದೇವರಲ್ಲಿ ನಂಬಿಕೆ ಇರುವ ಸ್ಥಳಗಳಲ್ಲಿ ವಾಸಿಸುತ್ತಾರೆ. ಅಂತಹ ಜಾಗದಲ್ಲಿ ಮನೆ ಕಟ್ಟಿದರೆ ಎಲ್ಲರಲ್ಲೂ ಗೌರವ ಇರುತ್ತದೆ.

ಕಾನೂನು ಮತ್ತು ಸಮಾಜದ ಭಯವಿಲ್ಲದ ಸ್ಥಳಗಳಲ್ಲಿ ವಾಸಿಸಬೇಡಿ. ಅಂತಹ ಸ್ಥಳಗಳಲ್ಲಿ ಅರಾಜಕತೆ ಆಳುತ್ತದೆ. ಅದಕ್ಕಾಗಿಯೇ ಆ ಸ್ಥಳಗಳಲ್ಲಿ ಮನೆ ಕಟ್ಟಬಾರದು.

ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ