ಚಾಣಕ್ಯ ನೀತಿ: ಈ ಗುಣಲಕ್ಷಣ ಹೊಂದಿರುವ ಮಹಿಳೆಯರು ಸಮಾಜ, ಕುಟುಂಬದಲ್ಲಿ ಕಲಹಕ್ಕೆ ಕಾರಣೀಭೂತರಾಗುತ್ತಾರೆ!

Chanakya Niti: ಹೆಚ್ಚಿನ ಕೋಪ ಹೊಂದಿರುವ ಮಹಿಳೆ ಕುಟುಂಬ ಮತ್ತು ಸಮಾಜದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹವರಿಂದ ಸಮಾಜವೂ ಸಂಕಷ್ಟಗಳನ್ನು ಎದುರಿಸಬೇಕಾದೀತು.

ಚಾಣಕ್ಯ ನೀತಿ: ಈ ಗುಣಲಕ್ಷಣ ಹೊಂದಿರುವ ಮಹಿಳೆಯರು ಸಮಾಜ, ಕುಟುಂಬದಲ್ಲಿ ಕಲಹಕ್ಕೆ ಕಾರಣೀಭೂತರಾಗುತ್ತಾರೆ!
Chanakya Niti: ಚಾಣಕ್ಯ ನೀತಿ
Follow us
ಸಾಧು ಶ್ರೀನಾಥ್​
|

Updated on: Jun 24, 2023 | 2:42 PM

ಆಚಾರ್ಯ ಚಾಣಕ್ಯ ಅವರು ತಮ್ಮ ಅನುಭವಾಮೃತವನ್ನು, ಜೀವನದ ಸಾರದೊಂದಿಗೆ ಇಂದಿನ ಮನುಷ್ಯರಿಗೂ ತಿಳಿಹೇಳುವಂತೆ ನೈತಿಕತೆಯ ದೃಷ್ಟಿಯಿಂದ ಸಂಯೋಜಿಸಿದ್ದಾರೆ. ಈ ನೀತಿ ಶಾಸ್ತ್ರದಲ್ಲಿ (chanakya niti) ಮಾನವ ಜೀವನ, ಶಿಕ್ಷಣ, ಉದ್ಯೋಗ, ಆಡಳಿತ ಮತ್ತು ನಡವಳಿಕೆಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಸಮಾಜ ನಿರ್ಮಾಣದಲ್ಲಿ ಮಹಿಳೆಯರ (woman) ಪಾತ್ರ ಮಹತ್ವದ್ದು ಎಂದು ಚಾಣಕ್ಯ ಉದಾಹರಣೆಯ ಸಮೇತ ಹೇಳಿದ್ದಾರೆ.

ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ.. ಅವರು ಸಮಾಜವನ್ನು ಕಟ್ಟಬಹುದು.. ಆದರೆ ಅದೇ ಸಮಯದಲ್ಲಿ ಅವರು ಅದನ್ನು ನಾಶಪಡಿಸಬಹುದು ಎಂದು ಹೇಳಿದರು. ಹೆಣ್ಣಿಗೆ ಶಿಕ್ಷಣ ಬಹಳ ಅವಶ್ಯಕ.. ವಿದ್ಯಾವಂತ ಮಹಿಳೆಯರು ತಮ್ಮ ಕುಟುಂಬ ಮತ್ತು ಸಮಾಜವನ್ನು ಉತ್ತಮ ಮಟ್ಟದಲ್ಲಿ ನಿರ್ವಹಿಸಬಹುದು. ಹಾಗಾಗಿ ಮಹಿಳೆಯರು ಶಿಕ್ಷಣ ಪಡೆಯಲೇಬೇಕು ಎಂಬುದು ಸರಿ ಎಂದರು.

ದುರಾಸೆಯ ಹೆಂಗಸರಿಂದ ಮನೆಗೆ ಆಪತ್ತು.. ಅಂತಹ ಮನೆಯಲ್ಲಿ ಸುಖವಿಲ್ಲ ಎಂಬುದು ಚಾಣಕ್ಯನ ಉವಾಚ. ದುರಾಸೆಯ ಮಹಿಳೆಯ ಕುಟುಂಬವು ಪ್ರಗತಿಗೆ ಅಡ್ಡಿಯಾಗುತ್ತದೆ.

ಇದನ್ನೂ ಓದಿ: ಚಾಣಕ್ಯ ನೀತಿ: ಚಾಣಕ್ಯನ ಈ ಕ್ರಮಗಳನ್ನು ಅನುಸರಿಸಿ ಜೀವನದಲ್ಲಿ ಸಂಕಷ್ಟ, ಬಿಕ್ಕಟ್ಟಿನಿಂದ ಹೊರಬನ್ನಿ

ಯಾರನ್ನಾದರೂ ಅವಲಂಬಿಸಿ ಬದುಕುವ ಮಹಿಳೆ ತನ್ನ ಮನೆಯನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ, ಇತರರನ್ನು ಅವಲಂಬಿಸಿ ಬದುಕುವ ಮಹಿಳೆಗೆ ಆತ್ಮಸ್ಥೈರ್ಯ ಇರುವುದಿಲ್ಲ ಎಂದು ಚಾಣಕ್ಯ ಹೇಳಿದರು. ಅವರಿಂದ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.

ಹೆಚ್ಚಿನ ಕೋಪ ಹೊಂದಿರುವ ಮಹಿಳೆ ಕುಟುಂಬ ಮತ್ತು ಸಮಾಜದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹವರಿಂದ ಸಮಾಜವೂ ಸಂಕಷ್ಟಗಳನ್ನು ಎದುರಿಸಬೇಕಾದೀತು. ಅಂತಹ ಮಹಿಖೆಯರ ಆತುರವು ಅವರನ್ನು ಎಲ್ಲರಿಂದ ದೂರ ಮಾಡುತ್ತದೆ.

ಆಧ್ಯಾತ್ಮ ಕುರಿತಾದ ಹೆಚ್ಚಿನ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ