AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garuda Purana: ಪ್ರತಿನಿತ್ಯ ಹೀಗೆ ಮಾಡಿ, ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ಹರಿದುಬರುತ್ತದೆ!

ದಿನವನ್ನು ಹೇಗೆ ಪ್ರಾರಂಭಿಸುವುದು ತಿಳಿಸುತ್ತಾ ಹಾಗೆ ಮಾಡದಿದ್ದರೆ ದಿನವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಇಂತಹ ಕೆಲಸಗಳನ್ನು ನಿಯಮಿತವಾಗಿ ಮಾಡುವುದರಿಂದ ವ್ಯಕ್ತಿಯು ದಿನವಿಡೀ ಕ್ಷೆಮದಿಂದ ಶುಭಪ್ರದವಾಗಿರುತ್ತಾನೆ

Garuda Purana: ಪ್ರತಿನಿತ್ಯ ಹೀಗೆ ಮಾಡಿ, ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ಹರಿದುಬರುತ್ತದೆ!
ಪ್ರತಿನಿತ್ಯ ಹೀಗೆ ಮಾಡಿ, ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ಸುರಿದುಬರುತ್ತದೆ!
TV9 Web
| Edited By: |

Updated on: Dec 01, 2022 | 6:06 AM

Share

ಒಟ್ಟು 4 ವೇದಗಳು ಮತ್ತು 18 ಮಹಾಪುರಾಣಗಳನ್ನು ನಮಗೆ ವಿವರಿಸಿ ಹೇಳಲಾಗಿದೆ. ಈ ವೇದಗಳು ಮತ್ತು ಪುರಾಣಗಳಲ್ಲಿ ಜ್ಞಾನ ಮತ್ತು ಜೀವನದ ಸಾರ ಅಡಗಿದೆ ಎಂದು ಹೇಳಲಾಗುತ್ತದೆ. 18 ಮಹಾಪುರಾಣಗಳಲ್ಲಿ ಗರುಡ ಪುರಾಣವೂ (Garuda Purana) ಒಂದು. ಇದು ವಿಷ್ಣು ಮತ್ತು ಅವನ ವಾಹನ ಗರುಡ (ಪಕ್ಷಿ) ನಡುವಿನ ಸಂಭಾಷಣೆಯನ್ನು ವಿವರಿಸುತ್ತದೆ. ಉತ್ತಮ ಜೀವನ, ಸಾವು ಮತ್ತು ಮರಣಾನಂತರದ ಘಟನೆಗಳನ್ನು ವಿವರಿಸುತ್ತದೆ. ಇದಲ್ಲದೇ ದಿನನಿತ್ಯದ ಜೀವನದ ವಿಶೇಷ ವಿಷಯಗಳನ್ನೂ ಗರುಡಪುರಾಣದಲ್ಲಿ (spiritual) ಉಲ್ಲೇಖಿಸಲಾಗಿದೆ.

  1. ದಿನವನ್ನು ಹೇಗೆ ಪ್ರಾರಂಭಿಸುವುದು ತಿಳಿಸುತ್ತಾ ಹಾಗೆ ಮಾಡದಿದ್ದರೆ ದಿನವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಇಂತಹ ಕೆಲಸಗಳನ್ನು ನಿಯಮಿತವಾಗಿ ಮಾಡುವುದರಿಂದ ವ್ಯಕ್ತಿಯು ದಿನವಿಡೀ ಕ್ಷೆಮದಿಂದ ಶುಭಪ್ರದವಾಗಿರುತ್ತಾನೆ (prosperity). ಹಾಗೆ ಮಾಡಿದರೆ ಜೀವನದಲ್ಲಿ ಎದುರಾದ ಅನೇಕ ಸಮಸ್ಯೆಗಳನ್ನು ನೀವು ಸರಳವಾಗಿ ತೊಡೆದುಹಾಕುತ್ತೀರಿ. ಸಂತೋಷದ ಜೀವನವನ್ನು ನಡೆಸುತ್ತೀರಿ ಎಂದು ಪುರಾಣಗಳು ಹೇಳುತ್ತವೆ. ಇವುಗಳನ್ನು ಅನುಸರಿಸುವುದರಿಂದ ಜೀವನದಲ್ಲಿ (family) ಸಂತೋಷವು ನಿಮ್ಮನ್ನು ಹಿಂಬಾಲಿಸುತ್ತದೆ. ಸಂತೋಷದಿಂದ ಅದೃಷ್ಟ ಹೆಚ್ಚಾಗುತ್ತದೆ. ಈ ಕೆಲಸಗಳನ್ನು ಮಾಡುವುದರಿಂದ ಮಾತ್ರ ಮನುಷ್ಯ ಜನುಮ ಮರಣಾನಂತರ ಮೋಕ್ಷವನ್ನು ಪಡೆಯಬಹುದು.
  2. ಅನ್ನದಾನ.. ಅನ್ನದಾನ ಮಾಡುವುದು ಮಾನವನ ಜೀವನದಲ್ಲಿ ಅತ್ಯಂತ ದೊಡ್ಡ ಪುಣ್ಯ ಎಂದು ಹೇಳಲಾಗುತ್ತದೆ. ಗರುಡ ಪುರಾಣದ ಪ್ರಕಾರ ಪ್ರತಿದಿನ ಹಸಿದವರಿಗೆ ಮತ್ತು ಬಡವರಿಗೆ ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಅನ್ನದಾನ ಮಾಡಿದರೆ ನಿಮ್ಮ ಪುಣ್ಯವು ಹೆಚ್ಚಾಗುತ್ತದೆ. ದಾನವು ಕುಟುಂಬದಲ್ಲಿ ಆಶೀರ್ವಾದವನ್ನು ತರುತ್ತದೆ.
  3. ಧ್ಯಾನ.. ಒಬ್ಬ ವ್ಯಕ್ತಿಯು ಚಿಂತೆಯಿಂದ ಮುಕ್ತವಾಗಿರಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ ಧ್ಯಾನವು ನಿಮ್ಮ ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಆದರೆ ಗರುಡ ಪುರಾಣದ ಪ್ರಕಾರ ಧ್ಯಾನ ಎಂದರೆ ಪಠಣ. ಶಾಂತ ಮನಸ್ಸಿನಿಂದ ಪ್ರತಿದಿನ ಸ್ವಲ್ಪ ಸಮಯ ಧ್ಯಾನ ಮಾಡಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
  4. ದೇವರಿಗೆ ನೈವೇದ್ಯ.. ಅಡುಗೆ ಮಾಡಿದ ನಂತರ ಕೆಲವರು ಸ್ವತಃ ಊಟ ಬಡಿಸಿ ತಿನ್ನಲು ಪ್ರಾರಂಭಿಸುತ್ತಾರೆ. ಆದರೆ ಗರುಡ ಪುರಾಣದಲ್ಲಿ ಏನು ಹೇಳಲಾಗಿದೆ ಅಂದರೆ ಮನೆಯಲ್ಲಿ ತಯಾರಿಸಿದ ಆಹಾರವನ್ನು ಮೊದಲು ದೇವರಿಗೆ ಅರ್ಪಿಸಬೇಕು. ಇದರಿಂದ ಲಕ್ಷ್ಮಿ ದೇವಿಯ ಕೃಪೆಯು ಮನೆಯಲ್ಲಿ ನೆಲೆಸುತ್ತದೆ ಮತ್ತು ಅನ್ನಪೂರ್ಣೆ ನೆಲೆಸುತ್ತಾಳೆ. ಆದರೆ, ಯಾವಾಗಲೂ ದೇವರಿಗೆ ಶುದ್ಧವಾದ ಆಹಾರವನ್ನು ಅರ್ಪಿಸಲು ಮರೆಯದಿರಿ.

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ