Vastu Tips: ಮನೆ ಕಟ್ಟುವ ಮುನ್ನ ಪ್ರತಿಯೊಬ್ಬರೂ ಕಡ್ಡಾಯವಾಗಿ ಪರಿಶೀಲಿಸಬೇಕಾದ ಅಂಶವೆಂದರೆ ವಾಸ್ತು. ಚಿಕ್ಕ ಮನೆಯಿಂದ ಹಿಡಿದು ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್‌ಗಳವರೆಗೆ ವಾಸ್ತು ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತಾರೆ. ವಾಸ್ತು ಶಾಸ್ತ್ರ ವಿದ್ವಾಂಸರ ಸಲಹೆ-ಸೂಚನೆಗಳ ಆಧಾರದ ಮೇಲೆ ವಾಸ್ತು ನಿಯಮಗಳನ್ನು ಅನುಸರಿಸಲಾಗುತ್ತದೆ. ವಾಸ್ತು ಪ್ರಕಾರ ಮನೆ ನಿರ್ಮಾಣ ಹೇಗಿರಬೇಕು.
ಮನೆ ಕಟ್ಟುವ ಮುನ್ನ ಪ್ರತಿಯೊಬ್ಬರೂ ಕಡ್ಡಾಯವಾಗಿ ಪರಿಶೀಲಿಸಬೇಕಾದ ಅಂಶವೆಂದರೆ ವಾಸ್ತು. ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಅಪಾರ್ಟ್‌ಮೆಂಟ್‌ವರೆಗೆ ವಾಸ್ತು ಸರಿಯಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ವಾಸ್ತು ಶಾಸ್ತ್ರ ವಿದ್ವಾಂಸರ ಉಲ್ಲೇಖಗಳು, ಸಲಹೆಯ ಆಧಾರದ ಮೇಲೆ ವಾಸ್ತು ನಿಯಮಗಳನ್ನು ಅನುಸರಿಸಲಾಗುತ್ತದೆ. ವಾಸ್ತು ನಿಯಮದ ಪ್ರಕಾರ ಮನೆ ನಿರ್ಮಾಣ ಹೇಗಿರಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಮನೆಯಲ್ಲಿರುವ ವಸ್ತುಗಳು ಕೂಡ ಹಾಗೆಯೇ ನಿರ್ದಿಷ್ಟ ದಿಕ್ಕಿನಲ್ಲಿ ಇರಬೇಕು. ಅವುಗಳ ಬಗ್ಗೆ ಜಾಗ್ರತೆ ವಹಿಸಿ.
ವಾಸ್ತು ನೀತಿನಿಯಮ ನಮ್ಮ ಆರೋಗ್ಯ ಮತ್ತು ಸಂಪತ್ತಿನ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ತಜ್ಞರು ಹೇಳುವ ಪ್ರಕಾರ ಮನೆಯ ನೈಋತ್ಯ ದಿಕ್ಕಿನಲ್ಲಿ ಕೆಲವು ವಸ್ತುಗಳು ಮತ್ತು ನಿರ್ಮಾಣಗಳಿದ್ದರೆ ತುಂಬಾ ತೊಂದರೆಯಾಗುತ್ತದೆ. ಹಾಗಾಗಿ ವಾಸ್ತು ಶಾಸ್ತ್ರದ ಆಧಾರದ ಮೇಲೆ ನೈಋತ್ಯ ದಿಕ್ಕಿನಲ್ಲಿ ಯಾವುದೇ ವಸ್ತುಗಳು ಇರಬಾರದು.
Published On - 7:12 pm, Thu, 3 November 22