Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು

ಲಕ್ಷ್ಮೀ ದೇವಿ ಸಂಪತ್ತಿನ ಅಧಿದೇವತೆ. ಆದರೆ ನಿಮ್ಮ ಕೆಲವು ಅಭ್ಯಾಸಗಳು ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಿ ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಲೇಖನವು ಲಕ್ಷ್ಮೀಯ ಅನುಗ್ರಹವನ್ನು ಪಡೆಯಲು ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸಲು 5 ಮುಖ್ಯ ವಾಸ್ತು ದೋಷಗಳನ್ನು ಮತ್ತು ಅವುಗಳ ಪರಿಹಾರಗಳನ್ನು ವಿವರಿಸುತ್ತದೆ.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು
Attract Goddess Lakshmi
Follow us
ಅಕ್ಷತಾ ವರ್ಕಾಡಿ
|

Updated on: Apr 10, 2025 | 12:04 PM

ಲಕ್ಮೀ ದೇವಿ ಸಂಪತ್ತಿನ ಅಧಿದೇವತೆ. ಲಕ್ಷ್ಮಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವ ಮನೆಯಲ್ಲಿ ಸಂಪತ್ತು ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ. ಆದರೆ ನೀವು ಮನೆಯಲ್ಲಿ ಮಾಡುವಂತಹ ಕೆಲವೊಂದು ಕೆಲಸಗಳು ಲಕ್ಮೀ ದೇವಿಯ ಕೋಪಕ್ಕೆ ಗುರಿಯಾಗುವಂತೆ ಮಾಡಬಹುದು. ಇದರಿಂದ ನೀವು ಸಾಲದ ಹೊರೆಯಲ್ಲಿ ಸಿಲುಕಿಕೊಳ್ಳಬಹುದು. ಅಂತಹ ತಪ್ಪುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ, ಲಕ್ಷ್ಮಿ ದೇವಿಯು ಕೊಳಕು ಇರುವಲ್ಲಿ ಎಂದಿಗೂ ವಾಸಿಸುವುದಿಲ್ಲ. ಲಕ್ಷ್ಮಿ ದೇವಿಯಾವಾಗಲೂ ಸ್ವಚ್ಛವಾದ ಸ್ಥಳದಲ್ಲಿ ವಾಸಿಸುತ್ತಾಳೆ. ಹಾಗಾಗಿ, ಅಶುಚಿತ್ವದಲ್ಲಿ ವಾಸಿಸುವ ಮತ್ತು ತನ್ನ ಸುತ್ತಮುತ್ತಲಿನ ಪ್ರದೇಶಗಳನ್ನು ಅಶುಚಿಯಾಗಿಟ್ಟುಕೊಳ್ಳುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸಲು ಅಸಾಧ್ಯ.

ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಯಾವಾಗ, ಹೇಗೆ ಮತ್ತು ಎಷ್ಟು ಬಾರಿ ಪಠಿಸಬೇಕು?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಇದರ ಜೊತೆಗೆ, ಮನೆಯಲ್ಲಿ ಪೊರಕೆಯನ್ನು ಇಲ್ಲಿ ಅಲ್ಲಿ ಎಸೆಯುತ್ತಾರೆ ಮತ್ತು ಪೊರಕೆಯ ಬಳಿ ಕಸವನ್ನು ಸಂಗ್ರಹಿಸುತ್ತಾರೆ. ಇದು ಲಕ್ಷ್ಮಿ ದೇವಿಯ ಕೋಪಕ್ಕೆ ಕಾರಣವಾಗಬಹುದು. ಮನೆಯಲ್ಲಿ ಪೊರಕೆಯನ್ನು ಸರಿಯಾದ ಸ್ಥಳದಲ್ಲಿ ಇಡಿ ಮತ್ತು ಅದನ್ನು ನಿಮ್ಮ ಕಾಲಿನಿಂದ ಒದೆಯಬೇಡಿ. ಆದ್ದರಿಂದ ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಸ್ವಚ್ಛತೆ ಮತ್ತು ಶುದ್ಧತೆಯಿಂದಿರಿ ಮತ್ತು ಈ ವಾಸ್ತು ದೋಷ ನಿವಾರಿಸಲು ವಾಸ್ತು ತಜ್ಞರ ಸಲಹೆ ಪಡೆದುಕೊಳ್ಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ