AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಲೇಖನ: ಭವರೋಗ ನಿವಾರಕ ಶ್ರೀ ಲಲಿತಾ ಸಹಸ್ರನಾಮ ಮತ್ತು ಅದರ ಸರ್ವಶ್ರೇಷ್ಠತೆ, ಪ್ರಾಮುಖ್ಯತೆ

ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ ‘ಇಡೀ ಜಗತ್ತಿನ ದೈವ ಯಾರು ? ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ನಮಗೆ ಶ್ರೇಯಸ್ಸಾಗುತ್ತದೆ ? ಸಮಸ್ತ ಧರ್ಮಗಳಲ್ಲಿ ಶ್ರೇಷ್ಠ ಧರ್ಮ ಯಾವುದು? ಯಾರ ಜಪ ಮಾಡುವುದರಿಂದ ಸಮಸ್ತ ಪಾಪ, ಜನನ-ಮರಣಗಳ ಚಕ್ರದಿಂದ ಮುಕ್ತರಾಗಬಹುದು’? ಈ ಎಲ್ಲ ಪ್ರಶ್ನೆಗಳಿಗೂ ಭೀಷ್ಮಾಚಾರ್ಯರು "ಶ್ರೀ ವಿಷ್ಣು ಸಹಸ್ರನಾಮವೆಂದು" ಒಂದೇ ಉತ್ತರ ಹೇಳುತ್ತಾರೆ.

ವಿಶೇಷ ಲೇಖನ: ಭವರೋಗ ನಿವಾರಕ ಶ್ರೀ ಲಲಿತಾ ಸಹಸ್ರನಾಮ ಮತ್ತು ಅದರ ಸರ್ವಶ್ರೇಷ್ಠತೆ, ಪ್ರಾಮುಖ್ಯತೆ
ವಿಶೇಷ ಲೇಖನ: ಭವರೋಗ ಪರಿಹಾರಕ ಶ್ರೀ ಲಲಿತಾ ಸಹಸ್ರನಾಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 02, 2024 | 8:25 AM

Share

ಮೈ ರೋಮಾಂಚನಗೊಳ್ಳುವ ಈ ಸಣ್ಣ ಕತೆಯನ್ನೊಮ್ಮೆ ಪೂರ್ತಿ ಓದಿ.. ಭೀಷ್ಮರು ಹೇಳಿದ ಆ ಮಂತ್ರ ಇಲ್ಲಿದೆ ನೋಡಿ.. ಮನುಷ್ಯನ ಆಯಸ್ಸು ನೂರು ವರ್ಷ. ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮ ಬಲ ಭಾಗದಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಾಗವಾಗಿದ್ದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ.. ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣು ಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ. ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ. ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ. ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ ‘ಇಡೀ ಜಗತ್ತಿನ ದೈವ ಯಾರು ? ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ನಮಗೆ...

Published On - 3:03 am, Wed, 2 October 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ