Daily Devotional: ಹುಟ್ಟಿದ ದಿನಾಂಕದ ಅನುಗುಣವಾಗಿ ಯಾರ ಯಾರ ಸ್ವಾಭಾವ ಹೇಗಿರುತ್ತೆ
ಜನ್ಮ ದಿನಾಂಕದ ಸಂಖ್ಯೆಯು ವ್ಯಕ್ತಿಯ ಸ್ವಭಾವ, ಗುಣಲಕ್ಷಣಗಳು ಮತ್ತು ಸಾಮರ್ಥ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ಜನ್ಮ ಸಂಖ್ಯೆಯ ಆಧಾರದ ಮೇಲೆ ವ್ಯಕ್ತಿತ್ವ ವಿಶ್ಲೇಷಣೆಯನ್ನು ಒದಗಿಸಿದ್ದಾರೆ. ಇಲ್ಲಿ, ಅದೃಷ್ಟದ ಬಣ್ಣಗಳು ಮತ್ತು ಸಂಖ್ಯೆಗಳ ಬಗ್ಗೆಯೂ ತಿಳಿದುಕೊಳ್ಳಬಹುದು.
ನೀವು ಜನಿಸಿದ ಸಂಖ್ಯೆಯ ಆಧಾರದ ಮೇಲೆ ನಿಮ್ಮ ಸ್ವಭಾವ ಹೇಗಿರುತ್ತದೆ ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಅಂದರೆ ಜನ್ಮ ದಿನಾಂಕದ ಸಂಖ್ಯೆಯು ನಿಮ್ಮ ವ್ಯಕ್ತಿತ್ವ ಮತ್ತು ಸಾಮರ್ಥ್ಯವನ್ನು ತಿಳಿಸುತ್ತದೆ. ಈ ಮೂಲಕ ನೀವು ನಿಮ್ಮ ಗುಣ, ಅದೃಷ್ಟದ ಬಣ್ಣ ಮತ್ತು ಸಂಖ್ಯೆಗಳ ಬಗ್ಗೆ ತಿಳಿದುಕೊಳ್ಳಬಹುದು. ಇದು ತಿಂಗಳು ಮತ್ತು ತಾರೀಖಿಗೆ ಅನುಗುಣವಾಗಿ ಬದಲಾಗಬಹುದು. ಹುಟ್ಟಿದ ದಿನಾಂಕದ ಅನುಗುಣವಾಗಿ ಯಾರ ಯಾರ ಸ್ವಾಭಾವ ಹೇಗಿರುತ್ತೆ ಎಂದು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Latest Videos