ಈ ನಾಲ್ಕು ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!

Chanakya Niti: ಚಾಣಕ್ಯನ ನೀತಿಶಾಸ್ತ್ರದಲ್ಲಿ ಉಲ್ಲೇಖಿಸಲಾದ ವಿಷಯಗಳು ಇಂದಿಗೂ ಜನರಿಗೆ ಯಶಸ್ಸಿನ ಮಾರ್ಗ ತೋರಿಸುತ್ತಿವೆ. ಆಚಾರ್ಯ ಚಾಣಕ್ಯ ಅವರು ತಮ್ಮ ನೀತಿಶಾಸ್ತ್ರದಲ್ಲಿ ಮನೆ, ಕುಟುಂಬ, ಸಂಬಂಧಗಳು, ಹಣ, ಕೆಲಸ ಮತ್ತು ಕಚೇರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಈ ನಾಲ್ಕು ರೀತಿಯಲ್ಲಿ ಹಣ ಗಳಿಸುವ ಜನರು ಎದುರಿಸುವ ಸಮಸ್ಯೆಗಳ ಬಗ್ಗೆ ತಿಳಿಯೋಣ.

ಈ ನಾಲ್ಕು  ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!
ಈ ನಾಲ್ಕು ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 02, 2022 | 6:06 AM

ಆಚಾರ್ಯ ಚಾಣಕ್ಯ ಪ್ರಕಾರ, ತಪ್ಪು ಮಾರ್ಗದಲ್ಲಿ ಗಳಿಸಿದ ಹಣವು ಅಲ್ಪಾವಧಿಗೆ ಮಾತ್ರ ಸಂತೋಷವನ್ನು ತರುತ್ತದೆ. ಈ ಹಣವು ಯಾವುದೇ ವ್ಯಕ್ತಿಗೆ ಎಂದಿಗೂ ಸಂತೋಷವನ್ನು ತರುವುದಿಲ್ಲ. ಅಂತಹ ವ್ಯಕ್ತಿಯ ಸಂಪತ್ತು ಉಳಿಯುವುದಿಲ್ಲ. ಕಷ್ಟ ದುಃಖಗಳು ಬಂದೇ ಬರುತ್ತವೆ. ಆದರಿಂದಾಗಿ ಹಣಕ್ಕಾಗಿ ಎಂದಿಗೂ ತಪ್ಪು ದಾರಿಗೆ ಹೋಗಬೇಡಿ.

ಆಚಾರ್ಯ ಚಾಣಕ್ಯರ ಪ್ರಕಾರ, ಕಳ್ಳತನದಿಂದ ಗಳಿಸಿದ ಹಣವು ಎಂದಿಗೂ ಸಂತೋಷವನ್ನು ತರುವುದಿಲ್ಲ. ಬೇರೆಯವರು ತಮ್ಮ ರಕ್ತ ಮತ್ತು ಬೆವರಿನಿಂದ ಹಣ ಸಂಪಾದಿಸಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಇತರರ ಹಣವನ್ನು ಕದಿಯುವುದು ಎಂದಿಗೂ ಒಳ್ಳೆಯದಲ್ಲ. ಭವಿಷ್ಯದಲ್ಲಿ ಆರ್ಥಿಕ ಸಂಕ್ಷೋಭೆ ಉಂಟಾಗಬಹುದು.

ಆಚಾರ್ಯ ಚಾಣಕ್ಯರ ಪ್ರಕಾರ, ಯಾರಿಗಾದರೂ ಮೋಸ ಮಾಡಿ ಹಣ ಸಂಪಾದಿಸುವ ವ್ಯಕ್ತಿಗೆ ಎಂದಿಗೂ ಗೌರವ ಇರುವುದಿಲ್ಲ. ಅವರ ಕುಟುಂಬದ ಸದಸ್ಯರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಯಾವುದೇ ಸ್ಥಾನಮಾನವೂ ಲಭಿಸುವುದಿಲ್ಲ.

ತಪ್ಪು ಕೆಲಸಗಳಿಂದ ಹಣ ಗಳಿಸುವವರ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುವುದಿಲ್ಲ. ಅನೇಕ ಜನರು ಜೂಜಾಟದಿಂದ ಹಣ ಸಂಪಾದಿಸುತ್ತಾರೆ. ಅಂತಹ ಹಣವು ಹೆಚ್ಚು ಕಾಲ ಉಳಿಯುವುದಿಲ್ಲ. ಅಂತಹ ವ್ಯಕ್ತಿಯು ಆರ್ಥಿಕ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾದೀತು.

To read more in Telugu Click here

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ