ಪ್ರತಿ ಕ್ಷಣ ಪ್ರಸ್ತುತ ಕ್ಷಣದಲ್ಲಿ ಮಾತ್ರ ಬದುಕು ಸಾಗಿಸಿ. ಸಮಯಕ್ಕೆ ಅನುಗುಣವಾಗಿ ನಿಮಗೆ ಯಾವುದು ಸರಿ ಮತ್ತು ಯಾವುದು ತಪ್ಪು ಎಂಬುದನ್ನು ಅರ್ಥ ಮಾಡಿಕೊಳ್ಳಿ. ಸದ್ಯದ ಹಾಲಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಂಡರೆ.. ಆ ನಿರ್ಧಾರಗಳು ಸರಿ ಎಂದು ಸಾಬೀತಾಗುತ್ತದೆ. ಇದಲ್ಲದೆ, ಯಶಸ್ಸಿನ ಸಾಧ್ಯತೆಗಳು ಹೆಚ್ಚು ಸುಧಾರಿಸುತ್ತವೆ.