AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹವ್ಯಾಸಗಳು ಯುವಕರ ಜೀವನವನ್ನು ಹಾಳುಮಾಡುತ್ತವೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ

Chanakya Niti: ಯುವಕರು ಸೋಮಾರಿಗಳಾಗಬಾರದು. ಇದು ತುಂಬಾ ಕೆಟ್ಟ ಅಭ್ಯಾಸ. ಸೋಮಾರಿತನವು ಗುರಿಯನ್ನು ಸಾಧಿಸಲು ತುಂಬಾ ಕಷ್ಟಕರವಾಗಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಯುವಕರು ಶಿಸ್ತಿನ ಜೀವನ ನಡೆಸಬೇಕು.

ಈ ಹವ್ಯಾಸಗಳು ಯುವಕರ ಜೀವನವನ್ನು ಹಾಳುಮಾಡುತ್ತವೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ
ಈ 3 ಅಭ್ಯಾಸಗಳು ಯುವಕರ ಜೀವನವನ್ನು ಹಾಳುಮಾಡುತ್ತವೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ
TV9 Web
| Edited By: |

Updated on: Aug 31, 2022 | 4:25 PM

Share

ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಈ ವಿಷಯಗಳನ್ನು ಅನುಸರಿಸುವುದರಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಆಚಾರ್ಯ ಚಾಣಕ್ಯರು ನೀತಿ ಶಾಸ್ತ್ರದಲ್ಲಿ ಯೌವನದ ಬಗ್ಗೆಯೂ ಹೇಳಿದ್ದಾರೆ.

  1. * ಆಚಾರ್ಯ ಚಾಣಕ್ಯರ ಪ್ರಕಾರ ಪ್ರೌಢಾವಸ್ಥೆಯಲ್ಲಿ ಒಬ್ಬ ವ್ಯಕ್ತಿಯು ಭವಿಷ್ಯದ ಬಗ್ಗೆ ಎಚ್ಚರದಿಂದಿರಬೇಕು. ಸರಿಯಾದ ಜೀವನ ತಂತ್ರವನ್ನು ಅನುಸರಿಸುವ ಮೂಲಕ ಯುವಕರು ತಮ್ಮ ಜೀವನದ ಗುರಿಯನ್ನು ಸಾಧಿಸಬಹುದು. ಆದರೆ ಅವರು ಕೆಟ್ಟ ಅಭ್ಯಾಸಗಳಿಗೆ ಬಲಿಯಾದರೆ, ನಂತರ ಭವಿಷ್ಯದಲ್ಲಿ ಬಹಳಷ್ಟು ತೊಂದರೆಗಳು ಉಂಟಾಗಬಹುದು. ಒಬ್ಬ ವ್ಯಕ್ತಿಯು ಯಾವ ಅಭ್ಯಾಸಗಳಿಂದ ದೂರ ಇರಬೇಕು ಎಂಬುದನ್ನು ಈಗ ತಿಳಿಯೋಣ.
  2. * ಆಚಾರ್ಯ ಚಾಣಕ್ಯರ ಪ್ರಕಾರ ಯುವಕರು ಸೋಮಾರಿಗಳಾಗಬಾರದು. ಇದು ತುಂಬಾ ಕೆಟ್ಟ ಅಭ್ಯಾಸ. ಸೋಮಾರಿತನವು ಗುರಿಯನ್ನು ಸಾಧಿಸಲು ತುಂಬಾ ಕಷ್ಟಕರವಾಗಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಯುವಕರು ಶಿಸ್ತಿನ ಜೀವನ ನಡೆಸಬೇಕು.
  3. * ವ್ಯಸನ – ಯುವಕರು ನಶೆಯಂತಹ ಮಾದಕ ಚಟದಿಂದ ದೂರವಿರಬೇಕು. ಮಾದಕತೆಯಿಂದಾಗಿ, ವ್ಯಕ್ತಿಯು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ದುರ್ಬಲನಾಗುತ್ತಾನೆ. ಇದರಿಂದ ಆರ್ಥಿಕ ಸಮಸ್ಯೆಯನ್ನೂ ಎದುರಿಸಬೇಕಾದೀತು. ಇದರಿಂದ ಯುವಕರ ವರ್ತಮಾನ ಮತ್ತು ಭವಿಷ್ಯ ಹಾಳಾಗುತ್ತದೆ.
  4. * ತಪ್ಪು ಸಹವಾಸ – ಆಚಾರ್ಯ ಚಾಣಕ್ಯರ ಪ್ರಕಾರ ಯುವಕರು ತಪ್ಪು ಸಹವಾಸದಿಂದ ಅಂತರ ಕಾಯ್ದುಕೊಳ್ಳಬೇಕು. ತಪ್ಪು ಜನರ ಮಧ್ಯೆ ಕುಳಿತುಕೊಳ್ಳುವುದರಿಂದ, ಕೆಟ್ಟ ಅಭ್ಯಾಸಗಳು ಖಂಡಿತವಾಗಿಯೂ ವ್ಯಕ್ತಿಯಲ್ಲಿ ಬರುತ್ತವೆ. ಈ ಕಾರಣದಿಂದಾಗಿ, ಒಬ್ಬ ವ್ಯಕ್ತಿಯು ತನ್ನ ಗುರಿಯನ್ನು ಸಾಧಿಸಲು ಸಾಧ್ಯವಾಗುವುದಿಲ್ಲ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ