Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ

|

Updated on: Sep 23, 2024 | 6:37 AM

ಶ್ರೀ ಲಿಲತಾ ಸಹಸ್ರನಾಮ ಎನ್ನುವುದು ಬ್ರಹ್ಮಪುರಾಣದ ಒಂದು ಪಠ್ಯ. ಶ್ರೀ ಲಲಿತಾ ಸಹಸ್ರನಾಮ ಅತ್ಯಂತ ಪವಿತ್ರವಾದ ಮಂತ್ರವಾಗಿದೆ. ಪವಿತ್ರವಾದ ಲಲಿತಾ ಸಹಸ್ರ ನಾಮದ ಮಹತ್ವ ಮತ್ತು ಫಲದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಶ್ರೀ ಲಿಲತಾ ಸಹಸ್ರನಾಮ ಎನ್ನುವುದು ಬ್ರಹ್ಮಪುರಾಣದ ಒಂದು ಪಠ್ಯ. ಲಲಿತಾ ಆನಂದ ದೇವತೆ, ಈಕೆ ಪರಶಿವನ ಪತ್ನಿ ಪಾರ್ವತಿ ದೇವಿಯ ರೂಪ. ಶ್ರೀ ಲಲಿತಾ ಸಹಸ್ರನಾಮ ಅತ್ಯಂತ ಪವಿತ್ರವಾದ ಮಂತ್ರವಾಗಿದೆ. ಭಗವಾನ್‌ ಹಯಗ್ರೀವ ಮತ್ತು ಅಗಸ್ತ್ಯ ಮುನಿಗಳ ಚರ್ಚೆಯಿಂದ ಹೊರಹೊಮ್ಮಿದ ಮಂತ್ರವೇ ಶ್ರೀ ಲಿಲತಾ ಸಹಸ್ರನಾಮ. ಇದು ಅತ್ಯಂತ ಶಕ್ತಿಯುತವಾದ ಮಂತ್ರವಾಗಿದೆ. ಹಾಗೂ ಲಲಿತಾ ದೇವಿಯ ಅತ್ಯಂತ ನೆಚ್ಚಿನ ಮಂತ್ರವಾಗಿದೆ. ಪವಿತ್ರವಾದ ಲಲಿತಾ ಸಹಸ್ರ ನಾಮದ ಮಹತ್ವ ಮತ್ತು ಫಲದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!

ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!

ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್

ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!

ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್

ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ

ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ

ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ

ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​

ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!