Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
ಶ್ರೀ ಲಿಲತಾ ಸಹಸ್ರನಾಮ ಎನ್ನುವುದು ಬ್ರಹ್ಮಪುರಾಣದ ಒಂದು ಪಠ್ಯ. ಶ್ರೀ ಲಲಿತಾ ಸಹಸ್ರನಾಮ ಅತ್ಯಂತ ಪವಿತ್ರವಾದ ಮಂತ್ರವಾಗಿದೆ. ಪವಿತ್ರವಾದ ಲಲಿತಾ ಸಹಸ್ರ ನಾಮದ ಮಹತ್ವ ಮತ್ತು ಫಲದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಶ್ರೀ ಲಿಲತಾ ಸಹಸ್ರನಾಮ ಎನ್ನುವುದು ಬ್ರಹ್ಮಪುರಾಣದ ಒಂದು ಪಠ್ಯ. ಲಲಿತಾ ಆನಂದ ದೇವತೆ, ಈಕೆ ಪರಶಿವನ ಪತ್ನಿ ಪಾರ್ವತಿ ದೇವಿಯ ರೂಪ. ಶ್ರೀ ಲಲಿತಾ ಸಹಸ್ರನಾಮ ಅತ್ಯಂತ ಪವಿತ್ರವಾದ ಮಂತ್ರವಾಗಿದೆ. ಭಗವಾನ್ ಹಯಗ್ರೀವ ಮತ್ತು ಅಗಸ್ತ್ಯ ಮುನಿಗಳ ಚರ್ಚೆಯಿಂದ ಹೊರಹೊಮ್ಮಿದ ಮಂತ್ರವೇ ಶ್ರೀ ಲಿಲತಾ ಸಹಸ್ರನಾಮ. ಇದು ಅತ್ಯಂತ ಶಕ್ತಿಯುತವಾದ ಮಂತ್ರವಾಗಿದೆ. ಹಾಗೂ ಲಲಿತಾ ದೇವಿಯ ಅತ್ಯಂತ ನೆಚ್ಚಿನ ಮಂತ್ರವಾಗಿದೆ. ಪವಿತ್ರವಾದ ಲಲಿತಾ ಸಹಸ್ರ ನಾಮದ ಮಹತ್ವ ಮತ್ತು ಫಲದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ