AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swapna shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ಸಿಂಹ ಕಾಣಿಸಿದರೆ ಏನು ಅರ್ಥ?

ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಸಿಂಹ ಕಾಣುವುದು ಶಕ್ತಿ ಮತ್ತು ಧೈರ್ಯದ ಸಂಕೇತವಾಗಿದೆ. ಇದು ಯಶಸ್ಸು, ವಿಜಯ, ಮತ್ತು ಪ್ರೀತಿಯಲ್ಲಿ ಸಂತೋಷವನ್ನು ಸೂಚಿಸುತ್ತದೆ. ಸಿಂಹದ ಮರಿ ಕನಸಿನಲ್ಲಿ ಕಾಣುವುದು, ಅವಳಿ ಸಿಂಹಗಳು ಹೀಗೆ ಕನಸಿನಲ್ಲಿ ಸಿಂಹ ಕಾಣುವುದರ ಹಿಂದೆ ಹಲವು ಅರ್ಥಗಳವೆ. ಜೊತೆಗೆ ಸಿಂಹ ರಾಶಿಯವರಿಗೆ ಇದು ವಿಶೇಷವಾಗಿ ಶುಭ ಸೂಚನೆಯಾಗಿದೆ.

Swapna shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ಸಿಂಹ ಕಾಣಿಸಿದರೆ ಏನು ಅರ್ಥ?
Dreaming Of Lions
ಅಕ್ಷತಾ ವರ್ಕಾಡಿ
|

Updated on: Mar 14, 2025 | 10:50 AM

Share

ಪ್ರತಿಯೊಂದು ಕನಸಿನ ಹಿಂದೆಯೂ ವ್ಯಕ್ತಿಯ ಜೀವನಕ್ಕೆ ಸಂಬಂಧಿಸಿದ ಒಂದು ಗುಪ್ತ ಸಂದೇಶ ಅಡಗಿರುತ್ತದೆ ಎಂದು ಸ್ವಪ್ನ ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಕೆಲವು ಕನಸುಗಳು ಬಹಳ ಆಳವಾದ ಅರ್ಥಗಳನ್ನು ಹೊಂದಿರುತ್ತವೆ. ಆದಾಗ್ಯೂ, ಪ್ರಾಣಿಗಳು ಕನಸಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸ್ವಪ್ನ ವಿಜ್ಞಾನದ ಪ್ರಕಾರ, ಕನಸಿನಲ್ಲಿ ಪ್ರಾಣಿಯನ್ನು ನೋಡುವುದು ಭವಿಷ್ಯದಲ್ಲಿ ಸಂಭವಿಸುವ ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಸಂಕೇತವಾಗಿದೆ. ಇಂದು, ಕನಸಿನಲ್ಲಿ ಸಿಂಹ ಕಾಣಸಿದರೆ ಏನು ಅರ್ಥ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶತ್ರುಗಳ ಮೇಲಿನ ವಿಜಯದ ಸಂಕೇತ:

ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಸಿಂಹವನ್ನು ನೋಡುವುದು ಶುಭವೆಂದು ಪರಿಗಣಿಸಲಾಗುತ್ತದೆ. ಸಿಂಹವನ್ನು ಶಕ್ತಿ ಮತ್ತು ಧೈರ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಯಾರ ಕನಸಿನಲ್ಲಿ ಸಿಂಹ ಕಾಣಿಸಿಕೊಳ್ಳುತ್ತದೆಯೋ ಆ ವ್ಯಕ್ತಿಯು ತನ್ನ ಶತ್ರುಗಳ ಮೇಲೆ ವಿಜಯ ಸಾಧಿಸಲಿದ್ದಾನೆ ಎಂದೂ ಅದು ಸೂಚಿಸುತ್ತದೆ.

ಪ್ರೀತಿಯಲ್ಲಿ ಯಶಸ್ಸು:

ಕನಸಿನ ವಿಜ್ಞಾನದ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಕನಸಿನಲ್ಲಿ ಸಿಂಹ ಅಥವಾ ಅವಳಿ ಸಿಂಹಗಳು ನೋಡಿದರೆ, ಆ ಕನಸು ಅವನ ವೈವಾಹಿಕ ಜೀವನವು ಸಂತೋಷವಾಗಿರುತ್ತದೆ ಎಂದರ್ಥ. ಇದಲ್ಲದೆ, ನಿಮ್ಮ ಕನಸಿನಲ್ಲಿ ಸಿಂಹ ಅಥವಾ ಅವಳಿ ಸಿಂಹಗಳನ್ನು ನೋಡಿದರೆ, ನೀವು ನಿಮ್ಮ ಪ್ರೀತಿಪಾತ್ರರನ್ನು ಸಂತೋಷವಾಗಿರಿಸಿದ್ದೀರಿ ಮತ್ತು ಪ್ರೀತಿಯಲ್ಲಿ ಯಶಸ್ಸನ್ನು ಸಾಧಿಸುತ್ತೀರಿ ಎಂದರ್ಥ.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಉದ್ಯೋಗದಲ್ಲಿ ಬದಲಾವಣೆ:

ಯಾರಾದರೂ ಕನಸಿನಲ್ಲಿ ಸಿಂಹದ ಮರಿಯನ್ನು ನೋಡಿದರೆ, ಅವರ ಕೆಲಸದಲ್ಲಿ ಶೀಘ್ರದಲ್ಲೇ ಬದಲಾವಣೆ ಇರುತ್ತದೆ ಎಂದರ್ಥ. ಇಷ್ಟೇ ಅಲ್ಲ, ಕನಸಿನಲ್ಲಿ ಸಿಂಹದ ಮರಿಯನ್ನು ನೋಡುವುದು ವಿವಾಹ ಪ್ರಯತ್ನಗಳು ಯಶಸ್ವಿಯಾಗುತ್ತವೆ ಎಂಬುದನ್ನು ಸೂಚಿಸುತ್ತದೆ.

ಇದನ್ನೂ ಓದಿ: ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಯವರು ಜಾಗರೂಕರಾಗಿರಿ!

ಜ್ಯೋತಿಷ್ಯದಲ್ಲಿ 12 ರಾಶಿಗಳಲ್ಲಿ ಸಿಂಹ ರಾಶಿಯೂ ಒಂದು. ಆದ್ದರಿಂದ, ಸಿಂಹ ರಾಶಿ ಅಡಿಯಲ್ಲಿ ಜನಿಸಿದವರಿಗೆ ಕನಸಿನಲ್ಲಿ ಸಿಂಹ ಕಾಣಿಸಿಕೊಂಡರೆ, ಅದನ್ನು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇದರರ್ಥ ಅವರ ಜೀವನದಲ್ಲಿ ಶಕ್ತಿ ಹೆಚ್ಚುತ್ತಿದೆ. ಮುಂಬರುವ ಅವಧಿಯಲ್ಲಿ ಸಿಂಹ ರಾಶಿಯವರು ಎದುರಿಸುವ ಕಠಿಣ ಸಮಸ್ಯೆಗಳನ್ನು ಸಹ ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂಬುದರ ಮುನ್ಸೂಚನೆಯಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್