AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಮಾಡುವ ಮೊದಲು ಏನು ಮಾಡಬೇಕು, ಹಿಂದೂ ಧರ್ಮದಲ್ಲಿ ಹೇಳಿರುವ ನಿಯಮಗಳೇನು?

ಹಿಂದೂ ಧರ್ಮದಲ್ಲಿ ಆಹಾರ ಸೇವನೆಯು ಕೇವಲ ದೇಹಕ್ಕೆ ಪೋಷಣೆಯಲ್ಲ, ಆದರೆ ಆಧ್ಯಾತ್ಮಿಕ ಅಭ್ಯಾಸವೂ ಆಗಿದೆ. ಊಟಕ್ಕೆ ಮುನ್ನ ಕೈ ತೊಳೆಯುವುದು, ಮಂತ್ರ ಪಠಿಸುವುದು, ಪೂರ್ವ/ಉತ್ತರ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳುವುದು, ಮೌನವಾಗಿ ತಿನ್ನುವುದು, ಬಲಗೈ ಬಳಸುವುದು ಮುಂತಾದ ನಿಯಮಗಳನ್ನು ಪಾಲಿಸುವುದು ಮುಖ್ಯ. ಇದರಿಂದ ಆರೋಗ್ಯ ಮತ್ತು ಆಧ್ಯಾತ್ಮಿಕ ಶಕ್ತಿ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ.

ಊಟ ಮಾಡುವ ಮೊದಲು ಏನು ಮಾಡಬೇಕು, ಹಿಂದೂ ಧರ್ಮದಲ್ಲಿ ಹೇಳಿರುವ ನಿಯಮಗಳೇನು?
Hindu Food Rituals
ಅಕ್ಷತಾ ವರ್ಕಾಡಿ
|

Updated on: Dec 24, 2024 | 4:42 PM

Share

ಆಹಾರವನ್ನು ತಿನ್ನುವ ಮೊದಲು, ನಾವು ನಿರ್ಲಕ್ಷಿಸುವ ಅನೇಕ ವಿಷಯಗಳಿವೆ. ಅನ್ನ ಸೇವಿಸುವ ಮುನ್ನ ಮತ್ತು ನಂತರ ಕೆಲವು ನಿಯಮಗಳನ್ನು ಪಾಲಿಸಿದರೆ ವ್ಯಕ್ತಿಯ ಜೀವನದಲ್ಲಿ ಯಾವುದೇ ರೀತಿಯ ಕಾಯಿಲೆ ಇರುವುದಿಲ್ಲ ಮತ್ತು ಅನ್ನಪೂರ್ಣ ದೇವಿಯ ಆಶೀರ್ವಾದವೂ ಇರುತ್ತದೆ ಎಂದು ನಂಬಲಾಗಿದೆ. ಆದ್ದರಿಂದ ಹಿಂದೂ ಧರ್ಮದಲ್ಲಿ ಆಹಾರ ಸೇವಿಸುವ ಮೊದಲು ಮತ್ತು ನಂತರ ಅನುಸರಿಸಬೇಕಾದ ಅಂಶಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅನುಸರಿಸಬೇಕಾದ ಅಂಶಗಳಿವು:

  1. ಆಹಾರವನ್ನು ಸೇವಿಸುವ ಮೊದಲು, ನಿಮ್ಮ ಕೈಕಾಲುಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ ಮತ್ತು ಆಹಾರವನ್ನು ಸೇವಿಸಿ. ಆಹಾರವನ್ನು ಯಾವಾಗಲೂ ನೆಲದ ಮೇಲೆ ಆಸನದಲ್ಲಿ ಕುಳಿತು ತೆಗೆದುಕೊಳ್ಳಬೇಕು.
  2. ಆಹಾರವನ್ನು ಸೇವಿಸುವ ಮೊದಲು ಈ ಮಂತ್ರವನ್ನು ಪಠಿಸಿ. ಓಂ ಸಹ ನಾವವತು । ಸಹ ನೌ ಭುನಕ್ತು । ಸಹ ವೀರ್ಯಂ ಕರವಾಹೈ । ತೇಜಸ್ವಿ ನವಧೀತಮಸ್ತು ಮಾ ದ್ವಿಷಾವಹೈ । ಓಂ ಶಾಂತಿ, ಶಾಂತಿ, ಶಾಂತಿ:
  3. ಎಷ್ಟು ತಿನ್ನಲು ಸಾಧ್ಯವೋ ಅಷ್ಟು ಮಾತ್ರ ಆಹಾರ ತೆಗೆದುಕೊಳ್ಳಬೇಕು. ತಟ್ಟೆಯಲ್ಲಿ ಆಹಾರವನ್ನು ಬಿಡಬಾರದು.
  4. ಊಟಕ್ಕೆ ಮುನ್ನ ಆಹಾರದ ತಟ್ಟೆಯ ಸುತ್ತಲೂ ನೀರು ಚಿಮುಕಿಸಬೇಕು.
  5. ನೀವು ಆಹಾರವನ್ನು ಸೇವಿಸಿದಾಗ, ನೀವು ಯಾವಾಗಲೂ ಪೂರ್ವ ಅಥವಾ ಉತ್ತರಕ್ಕೆ ಮುಖ ಮಾಡಿ ಕುಳಿತುಕೊಳ್ಳಬೇಕು.
  6. ಊಟ ಮಾಡುವಾಗ ಮೌನವಾಗಿರಿ ಮಾತನಾಡಬೇಡಿ.
  7. ಊಟದ ಸಮಯದಲ್ಲಿ ಕೋಪಗೊಳ್ಳಬೇಡಿ. ಅಲ್ಲದೆ, ಆಹಾರವನ್ನು ಅವಮಾನಿಸಬೇಡಿ.
  8. ಯಾವಾಗಲೂ ನಿಮ್ಮ ಬಲಗೈಯಿಂದ ಆಹಾರವನ್ನು ಸೇವಿಸಿ. ಎಡಗೈಯಿಂದ ತಿನ್ನುವುದು ದೋಷವೆಂದು ಪರಿಗಣಿಸಲಾಗುತ್ತದೆ.
  9. ಆಹಾರ ಸೇವಿಸಿದ ತಕ್ಷಣ ವಜ್ರಾಸನದಲ್ಲಿ ಕುಳಿತುಕೊಳ್ಳಬೇಕು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ