Horoscope Today 20 October: ಇಂದು ಈ ರಾಶಿಯವರಿಗೆ ಎಲ್ಲವೂ ಕ್ಷಣಿಕ ಸುಖ ಎನಿಸುವುದು
ಅಕ್ಟೋಬರ್ 20, ಸೋಮವಾರ, ದಕ್ಷಿಣಾಯಣ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಚತುರ್ದಶಿ ತಿಥಿ, ವೈದೃತಿ ಯೋಗ, ಶಕುನಿ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.ಆಸೆಯಿಂದ ಉದ್ಯೋಗ ಬದಲು, ಅಸಮಯದ ಆಹಾರ, ವೈಯಕ್ತಿಕ ವಿರೋಧ, ಒಳ್ಳೆಯ ಮನದಿಂದ ದಾನ, ಹಿತಶತ್ರು ದೂರ, ಅಪದ್ಬಾಂಧವ್ಯ ಇವೆಲ್ಲ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ್ದೇ ಇಂದಿನ ವಿಶೇಷ.

Published on: Oct 20, 2025 06:58 AM
Latest Videos
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ