Horoscope Today 21 October : ಇಂದು ಈ ರಾಶಿಯವರು ಬೇಡದ ಕಾರ್ಯಕ್ಕೆ ದುಡ್ಡನ್ನು ಹಾಕಿ ಕಳೆದುಕೊಳ್ಳುವಿರಿ

Updated on: Oct 21, 2025 | 6:51 AM

ಅಕ್ಟೋಬರ್ 21, ಮಂಗಳವಾರ, ದಕ್ಷಿಣಾಯಣ, ಶರದ್ ಋತುವಿನ ಆಶ್ವಯುಜ ಮಾಸ ಕೃಷ್ಣ ಪಕ್ಷದ ಅಮವಾಸ್ಯಾ ತಿಥಿ, ವೈದೃತಿ ಯೋಗ, ಶಕುನಿ ಕರಣವಿರುವ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.ಮೇಲ್ನೋಟದ ತೀರ್ಮಾನ, ಅಕ್ರಮ ಮಾರ್ಗ, ಹಣದ ಮದ, ಮಾತಿನ ತಿರಸ್ಕಾರ, ನೀರಿನಿಂದ ಭಯ, ಅಪರಿಚಿತರ‌ ಕಿರಿಕಿರಿ ಇವೆಲ್ಲ ನಿರ್ದಿಷ್ಠ ರಾಶಿಯವರಿಗೆ ಸಂಬಂಧಿಸಿದ್ದೇ ಇಂದಿನ ವಿಶೇಷ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More