AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Magha Purnima 2025: ಇಂದು ಮಾಘ ಪೂರ್ಣಿಮ, ಈ ತಪ್ಪುಗಳನ್ನು ಮಾಡಲೇಬೇಡಿ

ವೈದಿಕ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಮಾಘ ಮಾಸದ ಹುಣ್ಣಿಮೆಯನ್ನು ಇಂದು ಅಂದರೆ ಫೆಬ್ರವರಿ 12 ರಂದು ಆಚರಿಸಲಾಗುತ್ತದೆ. ಮಾಘ ಪೂರ್ಣಿಮೆಯು ಪವಿತ್ರ ಸ್ನಾನ ಮತ್ತು ದಾನಕ್ಕೆ ಅತ್ಯಂತ ಶುಭ ದಿನವಾಗಿದೆ. ಈ ದಿನ ತುಳಸಿ ಪೂಜೆಗೆ ವಿಶೇಷ ಮಹತ್ವವಿದೆ. ಆದರೆ, ತುಳಸಿ ಪೂಜೆಯ ವೇಳೆ ಕೆಲವು ನಿಯಮಗಳನ್ನು ಪಾಲಿಸುವುದು ಅವಶ್ಯಕ.

Magha Purnima 2025: ಇಂದು ಮಾಘ ಪೂರ್ಣಿಮ, ಈ ತಪ್ಪುಗಳನ್ನು ಮಾಡಲೇಬೇಡಿ
Tulsi Puja
ಅಕ್ಷತಾ ವರ್ಕಾಡಿ
|

Updated on: Feb 12, 2025 | 10:06 AM

Share

ಮಾಘ ಪೂರ್ಣಿಮೆಯ ದಿನವನ್ನು ಸ್ನಾನ ಮತ್ತು ದಾನಕ್ಕೆ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಈ ಹುಣ್ಣಿಮೆಯನ್ನು ಮಾಘಿ ಪೂರ್ಣಿಮೆ ಎಂದೂ ಕರೆಯುತ್ತಾರೆ. ಈ ಬಾರಿ ಮಾಘಿ ಪೂರ್ಣಿಮೆಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತಿದೆ, ಏಕೆಂದರೆ ಈ ದಿನಾಂಕದಂದು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಲಾಗುತ್ತದೆ. ಮಾಘ ಪೂರ್ಣಿಮೆಯ ದಿನದಂದು ಎಲ್ಲಾ ದೇವರುಗಳು ಮತ್ತು ದೇವತೆಗಳು ಭೂಮಿಗೆ ಬರುತ್ತಾರೆ ಎಂಬ ಪೌರಾಣಿಕ ನಂಬಿಕೆ ಇದೆ.

ಮಾಘ ಪೂರ್ಣಿಮೆಯ ದಿನದಂದು ತುಳಸಿಯನ್ನು ಪೂಜಿಸುವುದು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ, ಆದರೆ ತುಳಸಿಯನ್ನು ಪೂಜಿಸುವಾಗ ಕೆಲವು ನಿಯಮಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಮಾಘ ಪೂರ್ಣಿಮೆಯ ದಿನದಂದು ತುಳಸಿಗೆ ಸಂಬಂಧಿಸಿದ ಯಾವ ನಿಯಮಗಳನ್ನು ಪಾಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಇದನ್ನೂ ಓದಿ: ನಾಳೆ ಮಾಘ ಪೂರ್ಣಿಮ; ಲಕ್ಷ್ಮಿ ದೇವಿಯ ಪೂಜಾ ವಿಧಿ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

ಈ ತಪ್ಪುಗಳನ್ನು ಮಾಡಬೇಡಿ:

  • ಮಾಘ ಪೂರ್ಣಿಮೆಯ ದಿನದಂದು ತುಳಸಿ ಎಲೆಗಳನ್ನು ತಪ್ಪಾಗಿ ಕೀಳಬಾರದು.
  • ತುಳಸಿಯ ಸುತ್ತಲೂ ಯಾವುದೇ ಕೊಳೆಯನ್ನು ಇಡಬಾರದು.
  • ತುಳಸಿಯ ಬಳಿ ಶೂಗಳು ಮತ್ತು ಚಪ್ಪಲಿಗಳನ್ನು ಇಡಬಾರದು.
  • ಮಾಘ ಪೂರ್ಣಿಮೆಯಂದು ತುಳಸಿ ಪೂಜೆಯ ಸಮಯದಲ್ಲಿ ಕಪ್ಪು ಬಟ್ಟೆಗಳನ್ನು ಧರಿಸಬಾರದು.
  • ಸೂರ್ಯಾಸ್ತದ ನಂತರ ತುಳಸಿಗೆ ನೀರನ್ನು ಅರ್ಪಿಸಬಾರದು.
  • ತುಳಸಿಗೆ ಅಶುದ್ಧ ನೀರನ್ನು ಅರ್ಪಿಸಬಾರದು.
  • ಮಹಿಳೆಯರು ತುಳಸಿ ಪೂಜೆ ಮಾಡುವಾಗ ತಮ್ಮ ಕೂದಲನ್ನು ತೆರೆದಿಟ್ಟುಕೊಳ್ಳಬಾರದು.
  • ತುಳಸಿ ಗಿಡಕ್ಕೆ ಹಾಲು ಬೆರೆಸಿದ ನೀರನ್ನು ಅಪ್ಪಿತಪ್ಪಿಯೂ ಸುರಿಯಬಾರದು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ