AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದ ಅಲಂಕಾರಕ್ಕೆ ಬಳಸಲಾಗಿದೆ 1.5ಲಕ್ಷಕ್ಕೂ ಹೆಚ್ಚು ಬಲ್ಬ್​ಗಳು

ಮೈಸೂರು ದಸರಾ ಬಹಳ ವಿಶೇಷವಾಗಿದ್ದು, ಇಡಿ ಮೈಸೂರು ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿರುತ್ತದ್ದು, ಅಲಂಕಾರಕ್ಕೆ ಬೇರೆ ಬೇರೆ ಬಣ್ಣದ ವಿದ್ಯುತ್​ ದೀಪಗಳನ್ನು ಬಳಸಲಾಗುತ್ತದೆ.

ಚಾಮುಂಡಿ ಬೆಟ್ಟದ ಅಲಂಕಾರಕ್ಕೆ ಬಳಸಲಾಗಿದೆ 1.5ಲಕ್ಷಕ್ಕೂ ಹೆಚ್ಚು ಬಲ್ಬ್​ಗಳು
ವಿದ್ಯುತ್​ ದೀಪಗಳಿಂದ ಅಲಕೃತಗೊಂಡ ಮೈಸೂರು ಅರಮನೆImage Credit source: India.com
TV9 Web
| Edited By: |

Updated on:Oct 05, 2022 | 7:08 PM

Share

ಮೈಸೂರು: ನಾಡಹಬ್ಬ ದಸರಾವನ್ನು (Dussehra) ರಾಜ್ಯಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ 10 ದಿನಗಳ ಕಾಲ ವಿಶೇಷವಾಗಿ ಆಚರಿಸಲಾಗುತ್ತದೆ. ಪ್ರತಿದಿನ ಬೇರೆ ಕಾರ್ಯಕ್ರಮಗಳು, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗುತ್ತದೆ. ಇಡಿ ಮೈಸೂರು ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿರುತ್ತದೆ. ಮೈಸೂರು ದಸರಾ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದ್ದು, ಇದನ್ನು ನೋಡಲು ವಿದೇಶದ ಜನರು ಮೈಸೂರಿಗೆ ಬರುತ್ತಾರೆ.

ದಸರಾ ಸಂದರ್ಭದಲ್ಲಿ ಮೈಸೂರು ನಗರವನ್ನು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ. ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ತಾಯಿ ಚಾಮುಂಡಿ ದೇವಿ ಚಿನ್ನದ ಸಿಂಹಾಸನದ ಒಳಗೆ ಕುಳಿತು ಭಕ್ತರನ್ನು ಆಶಿರ್ವದಿಸುತ್ತಿರುತ್ತಾಳೆ.  ಮೈಸೂರಿನ ಈ ದಸರಾದ ಇತಿಹಾಸವು ಶತಮಾನಗಳಷ್ಟು ಹಳೆಯದು. ಹದಿನಾಲ್ಕನೆಯ ಶತಮಾನದಲ್ಲಿ ಮೊದಲ ಬಾರಿಗೆ ಹರಿಹರ ಮತ್ತು ಬುಕ್ಕರು ನವರಾತ್ರಿ ಆಚರಣೆಯನ್ನು ಪ್ರಾರಂಭಿಸಿದರು. ಇದರ ನಂತರ, ಒಡೆಯರ್ ರಾಜವಂಶದ ದೊರೆ ಕೃಷ್ಣರಾಜ ಒಡೆಯರ್ ಇದಕ್ಕೆ ದಸರಾ ಎಂದು ಹೆಸರಿಸಿದರು ಮತ್ತು ಅಂದಿನಿಂದ 10 ದಿನಗಳ ಉತ್ಸವದ ಸಂಪ್ರದಾಯವು ನಡೆಯುತ್ತಿದೆ.

ಒಂದೂವರೆ ಲಕ್ಷ ಬಲ್ಬ್‌ಗಳಿಂದ ಚಾಮುಂಡಿ ಬೆಟ್ಟ ಅಲಂಕಾರ

ಇಡಿ ಮೈಸೂರು ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿರುತ್ತದ್ದು, ಅಲಂಕಾರಕ್ಕೆ ಬೇರೆ ಬೇರೆ ಬಣ್ಣದ ವಿದ್ಯುತ್​ ದೀಪಗಳನ್ನು ಬಳಸಲಾಗುತ್ತದೆ. ಚಾಮುಂಡಿ ಬೆಟ್ಟವನ್ನು ವಿದ್ಯುತ್​ ದೀಪಗಳಿಂದ ಅಲಂಕರಿಸಲು 1.5 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಲ್ಬ್‌ಗಳಸಲಾಗಿದೆ. ಮೈಸೂರು ಅರಮನೆಯ ಅಲಂಕಾರಕ್ಕೆ 90 ಸಾವಿರಕ್ಕೂ ಹೆಚ್ಚು ವಿದ್ಯುತ್ ಬಲ್ಬ್​​ಗಳನ್ನು ಬಳಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Wed, 5 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್