Mysore Dasara 2022: ಮೈಸೂರು ಅರಮನೆ ಆವರಣದಲ್ಲಿ ಹೇಗಿದೆ ನೋಡಿ ಆಯುಧ ಪೂಜೆ ಸಂಭ್ರಮ
ಇಂದು ಮೈಸೂರಿನಲ್ಲಿ ಆಯುಧಪೂಜೆ ಸಂಭ್ರಮ ಮನೆ ಮಾಡಿದೆ. ಆಯುಧಪೂಜೆ ಹಿನ್ನಲೆ ಅರಮನೆಯಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂದು ಮೈಸೂರಿನಲ್ಲಿ ಆಯುಧಪೂಜೆ ಸಂಭ್ರಮ ಮನೆ ಮಾಡಿದೆ. ಆಯುಧಪೂಜೆ ಹಿನ್ನಲೆ ಅರಮನೆಯಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆಯೇ ಅರಮನೆಯಲ್ಲಿರೋ ಆಯುಧಗಳನ್ನ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನಿಸಿ ಪೂಜೆ ಸಲ್ಲಿಸಲಾಗುತ್ತೆ. ಬಳಿಕ ಯದುವೀರ ಕೃಷದತ್ತ ಚಾಮರಾಜ ಒಡೆಯರ್ ಕೂಡ ಪೂಜೆ ಸಲ್ಲಿಸಲಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಟ್ಯಾಬ್ಲೋಗಳನ್ನ ಪರಿಶೀಲಿಸಿದ್ರು.
Published on: Oct 04, 2022 10:23 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

