ಮೈಸೂರು ದಸರಾ -2022: ಅಭಿಮನ್ಯು ನೇತೃತ್ವದಲ್ಲಿ ಅರಮನೆ ನಗರಿಗೆ ಕಾಲಿಡಲಿದೆ ಗಜಪಡೆ

2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದೆ.

ಮೈಸೂರು ದಸರಾ -2022: ಅಭಿಮನ್ಯು ನೇತೃತ್ವದಲ್ಲಿ ಅರಮನೆ ನಗರಿಗೆ ಕಾಲಿಡಲಿದೆ ಗಜಪಡೆ
ಅಭಿಮನ್ಯು
Follow us
TV9 Web
| Updated By: Digi Tech Desk

Updated on:Sep 07, 2022 | 12:38 PM

ಮೈಸೂರು: 2022ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದ್ದು,  4 ಹೆಣ್ಣಾನೆಗಳು ಸೇರಿದಂತೆ 14 ಅನೆಗಳ ಪಟ್ಟಿ ಅಂತಿಮಗೊಂಡಿದೆ. ಮತ್ತಿಗೋಡು ಆನೆ ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷ ಭೀಮ, 38 ವರ್ಷದ ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ 63 ವರ್ಷದ ಅರ್ಜುನ  ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿವೆ.

ದುಬಾರೆ ಆನೆ ಶಿಬಿರದಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ, 63 ವರ್ಷದ ವಿಜಯಾ ಆನೆ, ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ, 18 ವರ್ಷದ ಪಾರ್ಥಸಾರಥಿ ಆನೆ ಆಗಮಿಸಲಿವೆ.

ಆಗಸ್ಟ್ 7 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ  9 ಆನೆಗಳು ಮೈಸೂರಿಗೆ ಆಗಮಿಸಲಿವೆ.

Published On - 6:25 pm, Fri, 5 August 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್