AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾಗೆ ಸಹಕಾರ ನೀಡದ ಸಚಿವರು, ಶಾಸಕರನ್ನು ತಾಯಿಯೇ ನೋಡಿಕೊಳ್ಳಲಿ; ಕೈಮುಗಿದು ಅಸಮಾಧಾನ ತೋಡಿಕೊಂಡ ಎಸ್​ಟಿ ಸೋಮಶೇಖರ್

ದಸರಾ ಕಾರ್ಯಕ್ರಮಕ್ಕೆ ತಮ್ಮದೆ ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲವೆಂದು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ದಸರಾಗೆ ಸಹಕಾರ ನೀಡದ ಸಚಿವರು, ಶಾಸಕರನ್ನು ತಾಯಿಯೇ ನೋಡಿಕೊಳ್ಳಲಿ; ಕೈಮುಗಿದು ಅಸಮಾಧಾನ ತೋಡಿಕೊಂಡ ಎಸ್​ಟಿ ಸೋಮಶೇಖರ್
ಎಸ್ ಟಿ ಸೋಮಶೇಖರ್, ಸಚಿವರು
TV9 Web
| Edited By: |

Updated on:Oct 04, 2022 | 12:24 PM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ನಾಳೆ ನಡೆಯಲಿರುವ ಜಂಬೂ ಸವಾರಿಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ. ಇದರ ನಡುವೆ ಮೈಸೂರಿನಲ್ಲಿ ಸಚಿವ ಎಸ್​.ಟಿ.ಸೋಮಶೇಖರ್(ST Somashekar) ಬೇಸರ ಹೊರಹಾಕಿದ್ದಾರೆ. ಸಚಿವರು, ಶಾಸಕರು ತಮಗೆ ಸಹಕಾರ ನೀಡ್ತಿಲ್ಲವೆಂದು ಅಸಮಾಧಾನ ಹೊರ ಹಾಕಿದ್ದಾರೆ.

ಟಿವಿ9 ಜೊತೆ ಮಾತನಾಡಿದ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಕೈ ಮುಗಿದು ತಾಯಿ ಚಾಮುಂಡೇಶ್ವರಿಯನ್ನ ನೆನಪಿಸಿಕೊಂಡಿದ್ದಾರೆ. ದಸರಾ ಕಾರ್ಯಕ್ರಮಕ್ಕೆ ತಮ್ಮದೆ ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲವೆಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಸಹಕಾರ ಸಚಿವ ಪ್ರತಿಯೊಬ್ಬರಿಗೂ ಸಹಕರಿಸೋದು ನನ್ನ ಕರ್ತವ್ಯ. ನಾನು ಸಹಕಾರ ಕೊಟ್ಟು ನನಗೆ ಸಹಕಾರ ಕೊಡದೆ ಇರೋರಿಗೆ ನಾನೇನು ಮಾಡ್ಲಿ? ಆ ತಾಯಿ ಚಾಮುಂಡಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅವರನ್ನ ಆ ತಾಯಿಯೇ ನೋಡಿಕೊಳ್ಳಲಿ ಎಂದು ಟಿವಿ9 ಕ್ಯಾಮರಾಗೆ ಕೈ ಮುಗಿದು ಸಚಿವ ಎಸ್.ಟಿ ಸೋಮಶೇಖರ್ ಅಸಮಾಧಾನ ಹೊರ ಹಾಕಿದ್ರು. ಇದನ್ನೂ ಓದಿ: ಅಪಾಯಕಾರಿ ರೈಡಿಂಗ್ ಮತ್ತು ಹಿಟ್ ಅಂಡ್ ರನ್​ನ ಅತ್ಯುತ್ತಮ ಉದಾಹರಣೆ ಈ ವಿಡಿಯೋದಲ್ಲಿ ನೋಡಬಹುದು!

ರಾಜ್ಯದ ಜನತೆಗೆ ದಸರಾ ಶುಭಾಶಯ ತಿಳಿಸಿದ ಸಿಎಂ

ನಾಡ ಹಬ್ಬ ದಸರಾಗೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು.ಈ ಹಬ್ಬವೂ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ದಸರಾ ಪಾಸ್ ವಿಚಾರವಾಗಿ ಸ್ಥಳೀಯ ಶಾಸಕರ ಮುನಿಸು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ದಸರಾ ಪಾಸ್ ಸಿಗುತ್ತಿಲ್ಲವೆಂದು ಸ್ಥಳೀಯ ಶಾಸಕರು ಮುನಿಸಿಕೊಂಡಿದ್ದಾರೆ. ಹೀಗಾಗಿ ರಾಮದಾಸ್ ಹಲವು ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ನಾಗೇಂದ್ರ ಸೇರಿ ಹಲವರು ಮರ್ಪಕವಾಗಿ ಪಾಸ್ ಸಿಕ್ಕಿಲ್ಲ ಎಂದು ಪಾಸ್ ವಿಚಾರದಲ್ಲಿ ಅಸಮಾಧನ ಹೊರ ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Tue, 4 October 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ