ಈ ನಾಲ್ಕು ರಾಶಿಯ ಜನರಿಗೆ ಮಾತಾಡುವ ಕಲೆ ಚೆನ್ನಾಗಿ ಸಿದ್ಧಿಸಿರುತ್ತದೆ.. ಇವರಲ್ಲಿ ನೀವೂ ಇದ್ದೀರಾ ನೋಡಿ

ಈ ರಾಶಿಚಕ್ರದ ಜನರು ಸಂವಹನ ಕೌಶಲ್ಯದ ವಿಷಯದಲ್ಲಿ ಸಂಪೂರ್ಣವಾಗಿ ವಿಫಲಗೊಳ್ಳುತ್ತಾರೆ ಎಂದು ಹೇಳಬಹುದು. ಅವರ ಅಭಿವ್ಯಕ್ತಿ ಚೆನ್ನಾಗಿ ಮೂಡಿಬರುವುದಿಲ್ಲ. ಅವರು ಹೇಳುತ್ತಿರುವುದು ಸರಿಯಾಗಿದೆಯಾ ಅಥವಾ ಇಲ್ಲವಾ ಎಂಬ ಇಬ್ಬಂದಿತನ ಅವರಲ್ಲಿಯೇ ಇರುತ್ತದೆ. ವೈಯಕ್ತಿಕ ಜೀವನದಲ್ಲಿಯೂ ಸೋಲುತ್ತಾರೆ.

ಈ ನಾಲ್ಕು ರಾಶಿಯ ಜನರಿಗೆ ಮಾತಾಡುವ ಕಲೆ ಚೆನ್ನಾಗಿ ಸಿದ್ಧಿಸಿರುತ್ತದೆ.. ಇವರಲ್ಲಿ ನೀವೂ ಇದ್ದೀರಾ ನೋಡಿ
ಈ ನಾಲ್ಕು ರಾಶಿಯ ಜನರಿಗೆ ಮಾತಾಡುವ ಕಲೆ ಚೆನ್ನಾಗಿ ಸಿದ್ಧಿಸಿರುತ್ತದೆ.. ಇವರಲ್ಲಿ ನೀವೂ ಇದ್ದೀರಾ ನೋಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 27, 2022 | 6:06 AM

ಯಾವುದೇ ಸಂವಹನ ಕೌಶಲ್ಯಗಳಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ನೀವು ಏನು ಹೇಳಲು ಬಯಸುತ್ತೀರಿ ಎಂಬುದನ್ನು ಇನ್ನೊಬ್ಬ ವ್ಯಕ್ತಿಗೆ ಅರ್ಥವಾಗುವಂತೆ ಮಾಡುವುದು ಒಂದು ಕಲೆ. ಇದು ಎಲ್ಲರಿಗೂ ಸಿದ್ಧಿಸುವುದಿಲ್ಲ, ಸುಲಭವಲ್ಲ. ಕೆಲವರು ತಮ್ಮ ಭಾವನೆಗಳನ್ನು ಯಾವುದೇ ದ್ವಂದ್ವವಿಲ್ಲದೆ, ಯಾವುದೇ ಕಷ್ಟವಿಲ್ಲದೆ ನೇರವಾಗಿ ಸರಾಗವಾಗಿ ವ್ಯಕ್ತಪಡಿಸುತ್ತಾರೆ.

ಯಾವುದೇ ಸಂವಹನ ಕೌಶಲ್ಯಗಳಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ನೀವು ಏನು ಹೇಳಲು ಬಯಸುತ್ತೀರಿ ಎಂಬುದನ್ನು ಇನ್ನೊಬ್ಬ ವ್ಯಕ್ತಿಗೆ ಅರ್ಥವಾಗುವಂತೆ ಮಾಡುವುದು ಒಂದು ಕಲೆ. ಇದು ಎಲ್ಲರಿಗೂ ಸಿದ್ಧಿಸುವುದಿಲ್ಲ, ಸುಲಭವಲ್ಲ. ಕೆಲವರು ತಮ್ಮ ಭಾವನೆಗಳನ್ನು ಯಾವುದೇ ದ್ವಂದ್ವವಿಲ್ಲದೆ, ಯಾವುದೇ ಕಷ್ಟವಿಲ್ಲದೆ ನೇರವಾಗಿ ಸರಾಗವಾಗಿ ವ್ಯಕ್ತಪಡಿಸುತ್ತಾರೆ. ಆದರೆ ಇತರರು ಈ ವಿಷಯದಲ್ಲಿ ಹಿಂದುಳಿದುಬಿಡುತ್ತಾರೆ. ಆದರೆ ಹೀಗೆ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವುದು ಅವರ ರಾಶಿಚಕ್ರದ ಚಿಹ್ನೆಗಳಿಗೆ ಅನುಗುಣವಾಗಿ, ಅವಲಂಬಿಸಿರುತ್ತದೆ. ಯಾವ ರಾಶಿಚಕ್ರದವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ವಿಫಲವಾಗುತ್ತಾರೆ ಗೊತ್ತಾ?

  1. ತುಲಾ ರಾಶಿ ತುಲಾ ರಾಶಿಯ ಜನರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ಸದಾ ಮುಂಚೂಣಿಯಲ್ಲಿರುತ್ತಾರೆ. ಆದರೆ ಇದು ಕೇವಲ ಮನೆಮಟ್ಟಸಕ್ಕೆ ಸೀಮಿತವಾಗಿರುತ್ತದೆ. ಸಂಬಂಧಗಳ ವಿಷಯಕ್ಕೆ ಬಂದಾಗ, ಈ ರಾಶಿಚಕ್ರದವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಿಲ್ಲ. ಇವರು ಮಾತನಾಡುವ ರೀತಿಯಿಂದ ಇತರರನ್ನು ಆಕರ್ಷಿಸುತ್ತಾರೆ, ಆದರೆ ಮನೆಯಲ್ಲಿ ತಮ್ಮ ಸಹ ಕುಟುಂಬಸ್ಥರ ವಿಷಯಕ್ಕೆ ಬಂದಾಗ, ಅಂದರೆ ಮನೆಯೊಳಗೆ ಮಾತುಕತೆಯಲ್ಲಿ ಅವರು ವಿಫಲರಾಗುತ್ತಾರೆ.
  2. ಸಿಂಹ ರಾಶಿ ಈ ರಾಶಿ ಜನರು ಸಾಮಾಜಿಕ ಮಾಧ್ಯಮ ಮತ್ತು ಇತರ ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ಭಾಷಣದಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ. ಆದರೆ ವೈಯಕ್ತಿಕ ವಿಷಯಕ್ಕೆ ಬಂದಾಗ, ಪರಿಣಾಮಕಾರಿ ಸಂವಹನದಲ್ಲಿ ವಿಫಲಗೊಳ್ಳುತ್ತಾರೆ. ಈ ರಾಶಿ ಚಕ್ರದವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮಾತ್ರ ಆಸಕ್ತಿ ಹೊಂದಿರುತ್ತಾರೆ. ಅವರೊಂದಿಗಿನ ಸಂಭಾಷಣೆ ಏಕಮುಖ ಸಂಚಾರದಂತೆ ಇರುತ್ತದೆ.
  3. ಮೇಷ ರಾಶಿ ಈ ರಾಶಿಚಕ್ರ ದವರು ತಮ್ಮ ಬುದ್ಧಿವಂತಿಕೆ ಮತ್ತು ವಾಕ್ಚಾತುರ್ಯದಿಂದ ಇತರರನ್ನು ಪ್ರಭಾವಿತಗೊಳಿಸುತ್ತಾರೆ. ಅವರು ತಮ್ಮ ಸಂವಹನ ಕೌಶಲ್ಯದಿಂದ ಎಲ್ಲರನ್ನೂ ತಲುಪುತ್ತಾರೆ. ಆದರೆ ಅವರು ಹೆಚ್ಚಿನ ಸಮಯ ಇತರರ ಬಗ್ಗೆ ವ್ಯಂಗ್ಯವಾಡುತ್ತಿರುತ್ತಾರೆ. ಇದು ಇತರರಿಗೆ ಸಮಸ್ಯೆಯಾಗಬಹುದು.
  4. ಕನ್ಯಾ ರಾಶಿ ಈ ರಾಶಿಚಕ್ರದ ಜನರು ಸಂವಹನ ಕೌಶಲ್ಯದ ವಿಷಯದಲ್ಲಿ ಸಂಪೂರ್ಣವಾಗಿ ವಿಫಲಗೊಳ್ಳುತ್ತಾರೆ ಎಂದು ಹೇಳಬಹುದು. ಅವರ ಅಭಿವ್ಯಕ್ತಿ ಚೆನ್ನಾಗಿ ಮೂಡಿಬರುವುದಿಲ್ಲ. ಅವರು ಹೇಳುತ್ತಿರುವುದು ಸರಿಯಾಗಿದೆಯಾ ಅಥವಾ ಇಲ್ಲವಾ ಎಂಬ ಇಬ್ಬಂದಿತನ ಅವರಲ್ಲಿಯೇ ಇರುತ್ತದೆ. ವೈಯಕ್ತಿಕ ಜೀವನದಲ್ಲಿಯೂ ಸೋಲುತ್ತಾರೆ. ಅವರು ಆಗಾಗ್ಗೆ ತಮ್ಮ ಸಂಗಾತಿಯನ್ನು ಅವಮಾನಿಸುತ್ತಾರೆ. ಭಾಷೆಯಲ್ಲಿ ಕಟುವಾದ ಪದಗಳು, ದೊಡ್ಡ ಧ್ವನಿಯಲ್ಲಿ ಕೂಗುವುದು ಇವರ ಸಹಚರ್ಯೆಯಾಗಿರುತ್ತದೆ. To read in Telugu click here
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ