AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಗಣಪನನ್ನು ಪೂಜಿಸುವಾಗ ತುಳಸಿ ಬಳಸುವುದಿಲ್ಲ ಯಾಕೆ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಗಣೇಶನ ಪೂಜೆಯಲ್ಲಿ ತುಳಸಿ ಎಲೆಗಳನ್ನು ಏಕೆ ಬಳಸುವಂತಿಲ್ಲ ಎಂಬುದನ್ನು ವಿವರಿಸಿದ್ದಾರೆ. ತುಳಸಿ ದೇವಿ ಮತ್ತು ಗಣಪತಿಯ ನಡುವಿನ ಪುರಾಣ ಕಥೆಯನ್ನು ಉಲ್ಲೇಖಿಸಿ ಈ ನಿಷೇಧದ ಹಿನ್ನೆಲೆಯನ್ನು ಗುರೂಜಿ ಇಲ್ಲಿ ಸ್ಪಷ್ಟಪಡಿಸಿದ್ದಾರೆ.

Daily Devotional: ಗಣಪನನ್ನು ಪೂಜಿಸುವಾಗ ತುಳಸಿ ಬಳಸುವುದಿಲ್ಲ ಯಾಕೆ?
ಗಣೇಶನ ಪೂಜೆಯಲ್ಲಿ ತುಳಸಿ
ಅಕ್ಷತಾ ವರ್ಕಾಡಿ
|

Updated on:Aug 26, 2025 | 10:27 AM

Share

ಹಿಂದೂ ಧರ್ಮದಲ್ಲಿ ಗಣೇಶನ ಪೂಜೆ ಅತ್ಯಂತ ಮಹತ್ವ ಪಡೆದಿದ್ದು, ಸರ್ವದೇವನಮಸ್ಕಾರದಲ್ಲಿ ಗಣೇಶನನ್ನು ಪ್ರಥಮ ಪೂಜಿತನೆಂದು ಪರಿಗಣಿಸಲಾಗಿದೆ. ಯಾವುದೇ ಹೋಮ, ಹವನ, ಯಜ್ಞಗಳನ್ನು ಆರಂಭಿಸುವ ಮೊದಲು ಗಣೇಶನ ಪೂಜೆಯನ್ನು ನೆರವೇರಿಸುವುದು ವಾಡಿಕೆ. ಪೂಜೆಗಳಲ್ಲಿ ವಿವಿಧ ಪುಷ್ಪಗಳು, ಭಕ್ಷ್ಯಗಳು ಬಳಕೆಯಾಗುತ್ತವೆ. ಭಕ್ತಿಯಿಂದ ಅರ್ಪಿಸಿದ ಯಾವುದೇ ವಸ್ತುವನ್ನು ಭಗವಂತ ಸ್ವೀಕರಿಸುತ್ತಾನೆ ಎಂಬ ನಂಬಿಕೆ ಇದೆ. ಆದರೆ, ಗಣೇಶನ ಪೂಜೆಯಲ್ಲಿ ತುಳಸಿ ಎಲೆಗಳನ್ನು ಅರ್ಪಿಸುವುದನ್ನು ಏಕೆ ನಿಷೇಧಿಸಲಾಗಿದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿಲ್ಲ. ಈ ನಿಷೇಧದ ಹಿಂದಿನ ಕಾರಣವನ್ನು ಇಲ್ಲಿ ತಿಳಿದುಕೊಳ್ಳಿ.

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಗಣೇಶನ ಪೂಜೆಯಲ್ಲಿ ತುಳಸಿ ಎಲೆಗಳನ್ನು ಏಕೆ ಬಳಸುವಂತಿಲ್ಲ ಎಂಬುದನ್ನು ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಸೆ. 07 ಎರಡನೇ ಚಂದ್ರಗ್ರಹಣ; ಈ ಎರಡು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಪುರಾಣಗಳ ಪ್ರಕಾರ, ಗಣಪತಿಯನ್ನು ತುಳಸಿ ದೇವಿ ವಿವಾಹವಾಗಲು ಬಯಸಿದ್ದಳು. ಆದರೆ, ಗಣಪತಿ ನಿರಾಕರಿಸಿದಾಗ ಕೋಪಗೊಂಡ ತುಳಸಿ ದೇವಿ, ಗಣೇಶನಿಗೆ ಶಾಪ ನೀಡಿದಳು. ಆ ಶಾಪವೇ ಗಣೇಶನ ಪೂಜೆಯಲ್ಲಿ ತುಳಸಿ ಎಲೆಗಳನ್ನು ಅರ್ಪಿಸಬಾರದು ಎಂಬುದಾಗಿದೆ. ಈ ಕಾರಣದಿಂದಲೇ ಗಣೇಶನ ಪೂಜೆಯಲ್ಲಿ ತುಳಸಿಯನ್ನು ಬಳಸುವುದಿಲ್ಲ. ಇದನ್ನು ನಾವು ಮುಂದಿನ ಪೀಳಿಗೆಗೆ ತಿಳಿಸುವುದು ಅತ್ಯಗತ್ಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Tue, 26 August 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್