Mahashivratri 2022: ಈ ರಾಶಿಯವರಿಗೆ ಶಿವನ ಅನುಗ್ರಹ ದೊರೆಯಲಿದೆ

ಕುಂಭ ರಾಶಿಗೂ ಕೂಡ ಶನಿ ಅಧಿಪತಿ. ಹೀಗಾಗಿ ಕುಂಭ ರಾಶಿಯವರು ಶಿವನನ್ನು ಆರಾಧಿಸಿದರೆ ಹೆಚ್ಚು ಉನ್ನತಿ ಪಡೆಯಬಹುದು

Mahashivratri 2022: ಈ ರಾಶಿಯವರಿಗೆ ಶಿವನ ಅನುಗ್ರಹ ದೊರೆಯಲಿದೆ
ಶಿವ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Pavitra Bhat Jigalemane

Updated on: Feb 25, 2022 | 11:04 AM

ಭಾರತೀಯರಲ್ಲಿ ಹಬ್ಬಗಳ ಆಚರಣೆಗೆ ವಿಶೇಷ ಮಹತ್ವಿದೆ. ಹಿಂದೂ ಹಬ್ಬಗಳಲ್ಲಿ ಪ್ರಮುಖ ಹಬ್ಬ ಶಿವರಾತ್ರಿ ಕೂಡ ಒಂದು.  ಮೂರು ಲೋಕಕ್ಕೂ ಅಧಿಪತಿಯಾದ ಶಿವ, ಮಹಾದೇವ, ನಟರಾಜ, ಬೈರವ, ಪಶುಪತಿ ಹೀಗೆ ಹಲವು ನಾಮಗಳಿಂದ ಕರೆಸಿಕೊಳ್ಳುವ ಮಹಾಯೋಗಿಯನ್ನು ಆರಾಧಿಸುವ ದಿನ. ಪ್ರತೀ ವರ್ಷ ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ವರ್ಷ ಮಾರ್ಚ್​ 1ರಂದು ಶಿವರಾತ್ರಿಯನ್ನು ಆಚರಿಸಲಾಗುತ್ತಿದೆ. ಶಿವನಿಗೆ ಅತ್ಯಂತ ಶ್ರೇಷ್ಠವಾದ ಬಿಲ್ವಪತ್ರೆಯನ್ನು ಅರ್ಪಿಸಿ ಮನಃಪೂರ್ವಕವಾಗಿ ಬೇಡಿಕೊಂಡರೆ ಸಕಲ ಇಷ್ಟಾರ್ಥಗಳನ್ನು ಸಿದ್ಧಿಸಿ, ಕಷ್ಟ ಕಾರ್ಪಣ್ಯಗಳನ್ನು ದೂರಮಾಡುತ್ತಾನೆ ಎನ್ನುವ ನಂಬಿಕೆಯಿದೆ.  ಇಡೀ ರಾತ್ರಿ ಅಖಂಡ ಜಾಗರಣೆ ಮಾಡಿ, ಭಕ್ರಿಯಿಂದ ರುದ್ರನನ್ನು ಆರಾಧಿಸಲಾಗುತ್ತದೆ.  ಶಿವ ಕಷ್ಟನಿವಾರಕ. ಹೀಗಿದ್ದಾಗ ಈ ಬಾರಿ ಶಿವರಾತ್ರಿಯಂದು ಯಾವೆಲ್ಲ ರಾಶಿಯ ಜನರಿಗೆ ಶಿವನ ಅನುಗ್ರಹ ದೊರೆಯಲಿದೆ ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು. ಆ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಮೇಷ: ಶಿವನು ರಾಶಿ ಚಕ್ರದ ಮೊದಲ ರಾಶಿಯಾಗಿರುವ ಮೇಷ ರಾಶಿಯ ಜನರನ್ನು ಅನುಗ್ರಹಿಸುತ್ತಾನ್. ಶಿವ ಮಂಗಳನ ಅಧಿಪತಿ. ಹೀಗಾಗಿ ಶಿವರಾತ್ರಿಯಂದು ಮೇಷ ರಾಶಿಯ ಜನರು ಹಾಲು ಮತ್ತು ಗಂಗಾಜಲವನ್ನು ಶಿವನಿಗೆ ಅರ್ಪಿಸಿದರೆ ಜೀವನದಲ್ಲಿ ಕಷ್ಟಗಳನ್ನು ಕಳೆದು, ಇಷ್ಟಾರ್ಥಗಳನ್ನು ಸಿದ್ದಯಾಗಲಿವೆ.

ವೃಶ್ಚಿಕ : ವೃಶ್ಚಿಕ ರಾಶಿಯ ಮೇಲೆ ಈ ಶಿವರಾತ್ರಿಯಂದು ಶಿವನ ಅನುಗ್ರಹ ಇರಿಲಿದೆ. ಈ ದಿನ ವೃಶ್ಚಿಕ ರಾಶಿಯ ಜನರು ಶಿವನಿಗೆ ನೀರಿನ ಅಭಿಷೇಕ ಮಾಡಿದರೆ ಉದ್ಯೋಗ ಮತ್ತು ವೃತ್ತಿ ಜೀವನದಲ್ಲಿ ಯಶಸ್ಸುಗಳಿಸುತ್ತಾರೆ.

ಮಕರ: ಶನಿ ಮಕರ ರಾಶಿಯ ಅಧಿಪತಿ. ಶನಿ ಮತ್ತು ಮಹಾದೇವ  ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹೀಗಾಗಿ  ಮಕರ ರಾಶಿಯ ಜನರು ಶಿವರಾತ್ರಿಯಂದು ಶಿವನ ಆರಾಧನೆ ಮಾಡಿದರೆ, ಶನಿ ಮತ್ತು ಮಹಾದೇವ ಇಬ್ಬರ ಅನುಗ್ರಹವೂ ದೊರೆಯಲಿದೆ.

ಕುಂಭ: ಕುಂಭ ರಾಶಿಗೂ ಕೂಡ ಶನಿ ಅಧಿಪತಿ. ಹೀಗಾಗಿ ಕುಂಭ ರಾಶಿಯವರು ಶಿವನನ್ನು ಆರಾಧಿಸಿದರೆ ಹೆಚ್ಚು ಉನ್ನತಿ ಪಡೆಯಬಹುದು. ಈ ಶಿವರಾತ್ರಿಯಂದು ಶಿವನಿಗೆ ಹಾಲು, ಬಿಲ್ವಪತ್ರೆ, ಗಂಗಾಜಲವನ್ನು ಅರ್ಪಿಸಿ ಆಶೀರ್ವಾದವನ್ನು ಪಡೆಯಿರಿ.

ಇದನ್ನೂ ಓದಿ:

ದೇವರಿಗೆ ಘಂಟೆ ಹರಕೆ! ಆ ದೇವಸ್ಥಾನದ ಸುತ್ತಲೂ ಹತ್ತಲ್ಲ- ನೂರಲ್ಲ ಸಹಸ್ರಾರು ಘಂಟೆಗಳು ಇವೆ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ