
ಗುರುವಾರ ವಿಶೇಷವಾಗಿ ವಿಷ್ಣು ಮತ್ತು ಗುರು ರಾಯರ ಆರಾಧನೆಗೆ ಸಮರ್ಪಿತವಾದ ದಿನ. ಈ ದಿನ ಉಪವಾಸ ಆಚರಿಸಿ ವಿಷ್ಣುವಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಹೀಗೆ ಮಾಡುವುದರಿಂದ, ಜೀವನದಲ್ಲಿ ಶುಭ ಫಲಿತಾಂಶ ಹಾಗೂ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯದಲ್ಲೂ ಇಂತಹ ಅನೇಕ ಪರಿಹಾರಗಳನ್ನು ಉಲ್ಲೇಖಿಸಲಾಗಿದೆ. ಗುರುವಾರದಂದು ಇವುಗಳನ್ನು ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ. ಇದಲ್ಲದೆ, ನೀವು ಆರ್ಥಿಕ ತೊಂದರೆಗಳಿಂದ ಪರಿಹಾರ ಪಡೆಯಲು ಬಯಸಿದರೆ ಇಲ್ಲಿ ನೀಡಲಾಗಿರುವ ಗುರುವಾರದ ಕೆಲವು ಸರಳ ಮತ್ತು ಪರಿಣಾಮಕಾರಿ ಪರಿಹಾರಗಳನ್ನು ಪ್ರಯತ್ನಿಸಿ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ