AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧ್ಯಾತ್ಮಿಕ ಸಲಹೆಗಳು: ನಿಮ್ಮ ಪೂಜಾ ಕೋಣೆಯಲ್ಲಿ ಲೋಟದಲ್ಲಿ ಒಳ್ಳೆಯ ನೀರು ಹಾಕಿಡಲು ಮರೆಯದಿರಿ, ಏಕೆಂದರೆ?

Spirituality Tips: ಎಲ್ಲಾ ಮನೆಗಳಲ್ಲಿ ಪೂಜಾ ಕೊಠಡಿ ಅಥವಾ ಪೂಜೆಗಾಗಿ ವಿಶೇಷ ಮಂದಿರ ಇರುತ್ತದೆ. ಮನೆಯಲ್ಲಿ ಪೂಜಾ ಕೋಣೆ ಇದ್ದರೆ ಶಾಂತಿ ಮತ್ತು ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಮನ- ಮನೆಯಲ್ಲಿ ಧನಾತ್ಮಕ ಶಕ್ತಿ ಇರುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ.. ಅದರ ವಿಧಾನಗಳ ಪ್ರಕಾರ ದೇವರ ವಿಗ್ರಹಗಳು ಅಥವಾ ಫೋಟೋಗಳು ಸಾಕಷ್ಟಿರುತ್ತವೆ. ಅದಕ್ಕೆ ಕಾಲಕಾಲಕ್ಕೆ ಪೂಜೆಪುನಸ್ಕಾರಗಳೂ ನಡೆಯುತ್ತವೆ. ಹಿಂದೂ ಧರ್ಮದಲ್ಲಿ ಜಲವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ಆಧ್ಯಾತ್ಮಿಕ ಸಲಹೆಗಳು: ನಿಮ್ಮ ಪೂಜಾ ಕೋಣೆಯಲ್ಲಿ ಲೋಟದಲ್ಲಿ ಒಳ್ಳೆಯ ನೀರು ಹಾಕಿಡಲು ಮರೆಯದಿರಿ, ಏಕೆಂದರೆ?
ನಿಮ್ಮ ಪೂಜಾ ಕೋಣೆಯಲ್ಲಿ ಲೋಟದಲ್ಲಿ ಒಳ್ಳೆಯ ನೀರು ಹಾಕಿಡಲು ಮರೆಯದಿರಿ
Follow us
ಸಾಧು ಶ್ರೀನಾಥ್​
|

Updated on: Oct 30, 2023 | 9:38 AM

ಎಲ್ಲಾ ಮನೆಗಳಲ್ಲಿ ಪೂಜಾ ಕೊಠಡಿ ಅಥವಾ ಪೂಜೆಗಾಗಿ ವಿಶೇಷ ಮಂದಿರ ಇರುತ್ತದೆ. ಮನೆಯಲ್ಲಿ ಪೂಜಾ ಕೋಣೆ ಇದ್ದರೆ ಶಾಂತಿ ಮತ್ತು ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಮನ- ಮನೆಯಲ್ಲಿ ಧನಾತ್ಮಕ ಶಕ್ತಿ ಇರುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ.. ಅದರ ವಿಧಾನಗಳ ಪ್ರಕಾರ ದೇವರ ವಿಗ್ರಹಗಳು ಅಥವಾ ಫೋಟೋಗಳು ಸಾಕಷ್ಟಿರುತ್ತವೆ. ಅದಕ್ಕೆ ಕಾಲಕಾಲಕ್ಕೆ ಪೂಜೆಪುನಸ್ಕಾರಗಳೂ ನಡೆಯುತ್ತವೆ. ಹಿಂದೂ ಧರ್ಮದಲ್ಲಿ ಜಲವನ್ನು ಅತ್ಯಂತ ಪವಿತ್ರವೆಂದು (Spiritual) ಪರಿಗಣಿಸಲಾಗಿದೆ. ಪ್ರತಿಯೊಂದು ಆಚರಣೆಗೂ ನೀರು ಅಥವಾ ಜಲ ಅತ್ಯಗತ್ಯ. ಹಾಗಾಗಿ ಪೂಜಾ ಕೊಠಡಿ ಅಥವಾ ದೇವ ಮಂದಿರದಲ್ಲಿ ಒಂದು ಲೋಟ ಅಥವಾ ಪಂಚಪಾತ್ರೆಯಲ್ಲಿ ನೀರು ತುಂಬಿಡಬೇಕು ಎನ್ನುತ್ತಾರೆ ವಾಸ್ತು ಶಾಸ್ತ್ರ ತಜ್ಞರು. ಈಗ ಏಕೆ ಎಂದು ತಿಳಿದುಕೊಳ್ಳೋಣ (Vastu tips)

ಪೂಜಾ ಕೊಠಡಿ ಅಥವಾ ದೇಗುಲದಲ್ಲಿ ನೀರಿನ ಪಾತ್ರೆ ಇಡುವುದರಿಂದ ಮನೆಯ ಸಂಪತ್ತು ಹೆಚ್ಚುತ್ತದೆ. ನೀರು ತುಂಬಿದ ಪಾತ್ರೆಗಳನ್ನು ಮನೆಯ ಉತ್ತರ ಅಥವಾ ಈಶಾನ್ಯ ಮೂಲೆಯಲ್ಲಿ ಇಡಬೇಕು. ನೀರನ್ನು ಸಂಗ್ರಹಿಸಲು ತಾಮ್ರ ಅಥವಾ ಯಾವುದೇ ಲೋಹದ ಪಾತ್ರೆಯನ್ನು ಬಳಸಿ. ತಾಮ್ರದ ಪಾತ್ರೆಯಲ್ಲಿ ನೀರನ್ನು ಸಂಗ್ರಹಿಸುವುದರಿಂದ ಪ್ರತಿಕೂಲತೆಯನ್ನು ಹೀರಿಕೊಳ್ಳುತ್ತದೆ. ಪೂಜೆ ಮಾಡುವ ಮೊದಲು ಈ ನೀರನ್ನು ಪ್ರತಿದಿನ ಬದಲಾಯಿಸಬೇಕು. ಪೂಜೆಯನ್ನು ಮಾಡುವ ಮೊದಲು, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರಲು ಎಲ್ಲ ಮೂಲೆಯಲ್ಲಿಯೂ ಆ ನೀರನ್ನು ಚಿಮುಕಿಸಬೇಕು.

Also Read: Festivals In November 2023: ನವೆಂಬರ್ ತಿಂಗಳಿನಲ್ಲಿ ಆಚರಣೆ ಮಾಡುವ ಹಬ್ಬಗಳಾವವು? ಮಾಹಿತಿ ಇಲ್ಲಿದೆ

ಹಿಂದೂ ಸಂಪ್ರದಾಯಗಳ ಪ್ರಕಾರ ದೇವತೆಗಳನ್ನು ಪೂಜಿಸುವ ಮೊದಲು ವಿಗ್ರಹಗಳನ್ನು ನೀರಿನಿಂದ ತೊಳೆಯಬೇಕು ಮತ್ತು ಅದನ್ನು ಮನೆಯಾದ್ಯಂತ ಚಿಮುಕಿಸಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಮನೆಯನ್ನು ಯಾವಾಗಲೂ ಸ್ವಚ್ಛವಾಗಿಡಿ. ಹೀಗೆ ಮಾಡಿದರೆ ದೇವರ ಅನುಗ್ರಹ ಸಿಗುತ್ತದೆ.

Also Read: ಹೊಸ ಮನೆಯ ಕನಸು ನನಸಾಗಿದೆಯೇ.. ಗೃಹಪ್ರವೇಶ ಮಾಡುವಾಗ ಈ ವಾಸ್ತು ನಿಯಮಗಳ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ

ಪೂಜೆ ಮಾಡುವಾಗ ಕೆಲವು ತುಳಸಿ ಎಲೆಗಳನ್ನು ಪಂಚಪಾತ್ರೆಯಲ್ಲಿ ಇಡಬೇಕು. ತುಳಸಿ ನೀರು ಅಂದರೆ ತೀರ್ಥ ಪವಿತ್ರವಾದುದು. ಪೂಜೆ ಆರಂಭಿಸುವಾಗ ಈ ನೀರನ್ನು ಮನೆಯ ಕೋಣೆಗಳಲ್ಲಿ ಚಿಮುಕಿಸಬೇಕು. ತುಳಸಿಯು ಅದರ ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ, ಇದು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?